ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ ಕಳೆದು ಪುಣ್ಯ ಸಂಚಯವಾಗುತ್ತದೆ. ತ್ಯಾಗ ಮತ್ತು ವಿರಕ್ತಿಯಿಂದ ಶಾಂತಿ, ನೆಮ್ಮದಿ ಸಿಗುತ್ತದೆ.
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ ಮಾಣಿಕ್ಯವಾಗಬೇಕು. ಎಲ್ಲಗೂ ಸತ್ಯ, ಧರ್ಮ, ನ್ಯಾಯ, ನೀತಿಯ ಮಾರ್ಗದಲ್ಲಿ ನಡೆದಾಗ ಜೀವನ ಪಾವನಾಗುತ್ತದೆ…
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ ಮೈಕ್ರೋ ಪೈನಾನ್ಸ್ ಪ್ರಾಕ್ಟೀಶನರ್ಸ್ ಅಸೋಸಿಯೇಶನ್” ಸದಸ್ಯru ಆಗಮಿಸಿದರು.
ಬೆಂಗಳೂರಿನ ಟಿ.ವಿ.ಎಸ್. ಕಂಪೆನಿ ಉದ್ಯಮಿ ಗೋಪಾಲರಾವ್ ಮತ್ತು ಆನಂದಮೂರ್ತಿ ಬಳಗದವರು ಹೊಸವರ್ಷ ಆಚರಣೆ ಪ್ರಯುಕ್ತ ಬುಧವಾರ ಧರ್ಮಸ್ಥಳದಲ್ಲಿ ದೇವಸ್ಥಾನ, ಬೀಡು , ಅನ್ನಪೂರ್ಣ ಭೋಜನಾಲಯ, ಗೋಪುರ, ಮುಖಮಂಟಪ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ.30 ವರೆಗೆ ನಡೆಯುತ್ತವೆ. ಧರ್ಮಸ್ಥಳವು…
ಬಂದರು ನಗರಿ ಮಂಗಳೂರು. ರಾಜ್ಯದ ಮಾತ್ರವಲ್ಲ ದೇಶದ ಎಲ್ಲಾ ಕಡೆಗೂ ಸಂಪರ್ಕ ಅಗತ್ಯ ಇರುವ ನಗರ ಇದಾಗಿದೆ. ಇಷ್ಟೇ ಅಲ್ಲ ಅಂತರಾಷ್ಟ್ರೀಯ ಮಟ್ಟಕ್ಕೂ ಮಂಗಳೂರಿನಿಂದ ಸಂಪರ್ಕ ಇದೆ.…
ಧರ್ಮಸ್ಥಳ ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 20 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು
ಧರ್ಮಸ್ಥಳದಲ್ಲಿ ಸೋಮವಾರ ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಲಾಯಿತು.
ಧರ್ಮಸಂರಕ್ಷಣಾ ರಥ ಯಾತ್ರೆ ಧರ್ಮಸ್ಥಳಕ್ಕೆ ಭಾನುವಾರ ತಲುಪಿದ ಬಳಿಕ ನಡೆದ ಸಭೆಯಲ್ಲಿ ಡಾ.ವೀರೇಂದ್ರ ಹೆಗ್ಗಡೆ ಮಾತನಾಡಿದರು.
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಷದ ವರ್ಧಂತ್ಯುತ್ಸವ ಸಮಾರಂಭದಲ್ಲಿ ಹೊಸ ಯೋಜನೆಗಳನ್ನು ಪ್ರಕಟಿಸಿದರು. ಮೈಸೂರಿನಲ್ಲಿ ಹೊಸ ವಸ್ತುಸಂಗ್ರ್ರಹಾಲಯ, ಉಡುಪಿಯಲ್ಲಿಆಯುರ್ವೇದ ಕಾಲೇಜಿಗೆ ನೂತನ ಕಟ್ಟಡ, …