Advertisement

Dharmasthala

ಮೇ.1 : ಧರ್ಮಸ್ಥಳದಲ್ಲಿ 52 ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಧರ್ಮಸ್ಥಳ ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 20 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು

3 months ago

ಎಲ್ಲರೂ ರಾಮನಾಗಲು ಸಾಧ್ಯವಿಲ್ಲ, ಆದರೆ ಆತನ ಆದರ್ಶ ಗುಣಗಳನ್ನಾದರೂ ಪಾಲಿಸಬೇಕು | ಧರ್ಮಸ್ಥಳದಲ್ಲಿ ಹೇಮಾವತಿ ವೀ. ಹೆಗ್ಗಡೆ

ಧರ್ಮಸ್ಥಳದಲ್ಲಿ ಸೋಮವಾರ ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಲಾಯಿತು.

3 months ago

ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ರಥಯಾತ್ರೆ | ಕಾನೂನಿನ ಚೌಕಟ್ಟಿನೊಳಗೆ ಯಾವುದೇ ತನಿಖೆಗೂ ತಾನು ಸಿದ್ಧ – ಡಾ.ವೀರೇಂದ್ರ ಹೆಗ್ಗಡೆ |

ಧರ್ಮಸಂರಕ್ಷಣಾ ರಥ ಯಾತ್ರೆ ಧರ್ಮಸ್ಥಳಕ್ಕೆ ಭಾನುವಾರ ತಲುಪಿದ ಬಳಿಕ ನಡೆದ ಸಭೆಯಲ್ಲಿ ಡಾ.ವೀರೇಂದ್ರ ಹೆಗ್ಗಡೆ ಮಾತನಾಡಿದರು.

6 months ago

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ | ಹೊಸ ಯೋಜನೆಗಳು ಏನೇನು..?

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಷದ ವರ್ಧಂತ್ಯುತ್ಸವ ಸಮಾರಂಭದಲ್ಲಿ ಹೊಸ ಯೋಜನೆಗಳನ್ನು ಪ್ರಕಟಿಸಿದರು. ಮೈಸೂರಿನಲ್ಲಿ ಹೊಸ ವಸ್ತುಸಂಗ್ರ್ರಹಾಲಯ, ಉಡುಪಿಯಲ್ಲಿಆಯುರ್ವೇದ ಕಾಲೇಜಿಗೆ ನೂತನ ಕಟ್ಟಡ, …

6 months ago

#Dharmasthala | ಧರ್ಮಸ್ಥಳದ ರಕ್ಷಣೆಗೆ ಯಾವುದೇ ತ್ಯಾಗಕ್ಕೂ ಸಿದ್ಧ | ಗ್ರಾಮಸ್ಥರ ನಿರ್ಧಾರ

ಸೌಜನ್ಯ ಕೊಲೆ ಪ್ರಕರಣದ ಆರೋಪಿಯ ಪತ್ತೆಯಾಗಿ ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನ್ಯಾಯ ಒದಗಿಸಬೇಕು ಎಂಬುದು ಎಲ್ಲರ ಆಗ್ರಹವಾಗಿದೆ. ಆದರೆ ಇದರ ನೆಪದಲ್ಲಿ ಧರ್ಮಸ್ಥಳ ಕ್ಷೇತ್ರದ ಮೇಲೆ…

8 months ago

ನಿಮ್ಮ ಮಕ್ಕಳಲ್ಲಿ ಕೃಷಿ ಬಗ್ಗೆ ಆಸಕ್ತಿ ಬೆಳೆಸಬೇಕೆ…? | ಇಲ್ಲಿದೆ ರತ್ನಮಾನಸ ವಿದ್ಯಾರ್ಥಿ ನಿಲಯ ಸೇರಲು ಸುವರ್ಣಾವಕಾಶ

ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ಜೀವನ ಶಿಕ್ಷಣ ನೀಡಲಾಗುತ್ತದೆ. ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವುದ್ಯೋಗ ತರಬೇತಿಯನ್ನು ನೀಡಲಾಗುತ್ತದೆ. ಧರ್ಮಸ್ಥಳ ದೇಗುಲದ ವತಿಯಿಂದ…

1 year ago

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ | ಶಿವಪಂಚಾಕ್ಷರಿ ಪಠಣ ಆರಂಭ |

ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಂಭ್ರಮ ಮನೆಮಾಡಿದೆ. ಭಕ್ತರು  ಪ್ರವಚನ ಮಂಟಪದಲ್ಲಿಅಹೋರಾತ್ರಿ ಶಿವಪಂಚಾಕ್ಷರಿ ಪಠಣವನ್ನು ಆರಂಭಿಸಿದ್ದಾರೆ. ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಕಾರ್ಯಕ್ರಮ…

1 year ago

ಶಿವಂ ಶಿವೋಹಂ | ಶಿವರಾತ್ರಿ ಪ್ರಯುಕ್ತ ಭಕ್ತರಿಂದ ಪಾದಯಾತ್ರೆ | ಚಾರ್ಮಾಡಿಯಲ್ಲಿ ಪಾದಯಾತ್ರಿಗಳನ್ನು ಭೇಟಿಯಾದ ಡಾ.ಹೆಗ್ಗಡೆ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಚಾರ್ಮಾಡಿಯಲ್ಲಿ ಪಾದಯಾತ್ರಿಗಳನ್ನು ಭೇಟಿಯಾಗಿ ಯೋಗ-ಕ್ಷೇಮ ವಿಚಾರಿಸಿದರು. ಶಿವರಾತ್ರಿ ಪ್ರಯುಕ್ತ ನಾಡಿನ ವಿವಿದೆಡೆಯಿಂದ ಪಾದಯಾತ್ರೆಯನ್ನು ಭಕ್ತಾದಿಗಳು ನಡೆಸುತ್ತಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ…

1 year ago

ಶಿವಂ ಶಿವೋಹಂ | ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ | ಸಾಗಿಬರುತ್ತಿರುವ ಪಾದಯಾತ್ರಿಗಳು | ಭಕ್ತಾದಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ |

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ ನಡೆಯುವ ಶಿವರಾತ್ರಿ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಡಿಕೇರಿ, ಶಿವಮೊಗ್ಗ, ಭದ್ರಾವತಿ, ಹಾಸನ, ದಾವಣಗೆರೆ ಮೊದಲಾದ ಊರುಗಳಿಂದ…

1 year ago

ಧರ್ಮಸ್ಥಳ ಲಕ್ಷದೀಪೋತ್ಸವ | ಸರ್ವಧರ್ಮ ಸಮ್ಮೇಳನದ 90ನೇ ಅಧಿವೇಶನ ಉದ್ಘಾಟಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಧರ್ಮದ ಮರ್ಮವನ್ನು ಅರಿತು ಬಾಳಿದಾಗ, ಸಕಲ ಸಂಕಷ್ಟಗಳಿಂದ ಮುಕ್ತಿ ದೊರಕಿ ಜೀವನ ಪಾವನವಾಗುತ್ತದೆ. ವಿವಿಧ ಧರ್ಮಗಳ ಸಾರ ಮತ್ತು ಸಂದೇಶವನ್ನುಅರಿತು ಸರ್ವಧರ್ಮ ಸಮನ್ವಯದೊಂದಿಗೆ ಸಾಮರಸ್ಯವನ್ನು ಸಾಧಿಸುವುದೇ ಸರ್ವಧರ್ಮ…

1 year ago