Advertisement

Dharmasthala

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ | ಶಿವಪಂಚಾಕ್ಷರಿ ಪಠಣ ಆರಂಭ |

ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಂಭ್ರಮ ಮನೆಮಾಡಿದೆ. ಭಕ್ತರು  ಪ್ರವಚನ ಮಂಟಪದಲ್ಲಿಅಹೋರಾತ್ರಿ ಶಿವಪಂಚಾಕ್ಷರಿ ಪಠಣವನ್ನು ಆರಂಭಿಸಿದ್ದಾರೆ. ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಕಾರ್ಯಕ್ರಮ…

2 years ago

ಶಿವಂ ಶಿವೋಹಂ | ಶಿವರಾತ್ರಿ ಪ್ರಯುಕ್ತ ಭಕ್ತರಿಂದ ಪಾದಯಾತ್ರೆ | ಚಾರ್ಮಾಡಿಯಲ್ಲಿ ಪಾದಯಾತ್ರಿಗಳನ್ನು ಭೇಟಿಯಾದ ಡಾ.ಹೆಗ್ಗಡೆ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಚಾರ್ಮಾಡಿಯಲ್ಲಿ ಪಾದಯಾತ್ರಿಗಳನ್ನು ಭೇಟಿಯಾಗಿ ಯೋಗ-ಕ್ಷೇಮ ವಿಚಾರಿಸಿದರು. ಶಿವರಾತ್ರಿ ಪ್ರಯುಕ್ತ ನಾಡಿನ ವಿವಿದೆಡೆಯಿಂದ ಪಾದಯಾತ್ರೆಯನ್ನು ಭಕ್ತಾದಿಗಳು ನಡೆಸುತ್ತಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ…

2 years ago

ಶಿವಂ ಶಿವೋಹಂ | ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ | ಸಾಗಿಬರುತ್ತಿರುವ ಪಾದಯಾತ್ರಿಗಳು | ಭಕ್ತಾದಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ |

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ ನಡೆಯುವ ಶಿವರಾತ್ರಿ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಡಿಕೇರಿ, ಶಿವಮೊಗ್ಗ, ಭದ್ರಾವತಿ, ಹಾಸನ, ದಾವಣಗೆರೆ ಮೊದಲಾದ ಊರುಗಳಿಂದ…

2 years ago

ಧರ್ಮಸ್ಥಳ ಲಕ್ಷದೀಪೋತ್ಸವ | ಸರ್ವಧರ್ಮ ಸಮ್ಮೇಳನದ 90ನೇ ಅಧಿವೇಶನ ಉದ್ಘಾಟಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಧರ್ಮದ ಮರ್ಮವನ್ನು ಅರಿತು ಬಾಳಿದಾಗ, ಸಕಲ ಸಂಕಷ್ಟಗಳಿಂದ ಮುಕ್ತಿ ದೊರಕಿ ಜೀವನ ಪಾವನವಾಗುತ್ತದೆ. ವಿವಿಧ ಧರ್ಮಗಳ ಸಾರ ಮತ್ತು ಸಂದೇಶವನ್ನುಅರಿತು ಸರ್ವಧರ್ಮ ಸಮನ್ವಯದೊಂದಿಗೆ ಸಾಮರಸ್ಯವನ್ನು ಸಾಧಿಸುವುದೇ ಸರ್ವಧರ್ಮ…

2 years ago

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ | ನ.19 ರಿಂದ ವಿವಿಧ ಕಾರ್ಯಕ್ರಮ |

ಶ್ರೀ ಕ್ಷೇತ್ರ  ಧರ್ಮಸ್ಥಳದಲ್ಲಿ ಈಗ ಲಕ್ಷದೀಪೋತ್ಸವದ ಸಂಭ್ರಮ. ದೀಪಗಳಿಂದ ಕಂಗೊಳಿಸಲು ಶ್ರೀಕ್ಷೇತ್ರ ಧರ್ಮಸ್ಥಳವು ಸಜ್ಜಾಗಿದೆ. ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ  ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ…

2 years ago

ನ.8 ರಂದು ಚಂದ್ರಗ್ರಹಣ | ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ |

 ನ.8 ರಂದು ಮಂಗಳವಾರ  ಗ್ರಸ್ತೋದಯ ಖಗ್ರಾಸ ಚಂದ್ರಗ್ರಹಣ ಇರುವುದರಿಂದ  ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮಧ್ಯಾಹ್ನ 1.30 ರಿಂದ ರಾತ್ರಿ 7 ಗಂಟೆಯವರೆಗೆ…

2 years ago

ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ | ಧರ್ಮಸ್ಥಳದಿಂದ ಹೊಸ ಯೋಜನೆಗಳು ಪ್ರಕಟ

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಧರ್ಮಸ್ಥಳದಿಂದ ಹೊಸ ಯೋಜನೆಗಳನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಆಪತ್ತು…

2 years ago

ಪ್ರಕೃತಿ ಚಿಕಿತ್ಸೆ-ಯೋಗವು ಆರೋಗ್ಯ ರಕ್ಷಣೆಯ ಶ್ರೇಷ್ಟ ವಿಧಾನ | ಧರ್ಮಸ್ಥಳದಲ್ಲಿ ಗೋವಾ ಸಿಎಂ |

ಆರೋಗ್ಯ  ಕಾಪಾಡಲು ಸಾವಿರಾರು ವರ್ಷಗಳಿಂದ ಭಾರತದಲ್ಲಿ ಋಷಿ-ಮುನಿಗಳು ಪ್ರಶಾಂತ ಪ್ರಕೃತಿಯ ಮಡಿಲಲ್ಲಿ ಬಳಸುತ್ತಿದ್ದ ಪ್ರಕೃತಿ ಚಿಕಿತ್ಸಾ ಪದ್ಧತಿ ಮತ್ತುಯೋಗ ವಿಜ್ಞಾನವು ವಿಶ್ವದಲ್ಲೆಅತ್ಯಂತ ಜನಪ್ರಿಯ ಹಾಗೂ ಶ್ರೇಷ್ಠ ಶುಶ್ರೂಷಾ…

2 years ago

ಕೊಯಂಬುತ್ತೂರು – ಧರ್ಮಸ್ಥಳ | ಕೆ.ಎಸ್.ಆರ್.ಟಿ.ಸಿ. ವೋಲ್ವೊ ಬಸ್ ಸೇವೆ ಆರಂಭ

ಕೆ.ಎಸ್.ಆರ್.ಟಿ.ಸಿ. (KSRTC) ವತಿಯಿಂದ ಕೊಯಂಬುತ್ತೂರು – ಧರ್ಮಸ್ಥಳ (Coimbatore to Dharmasthala)  ನಡುವೆ ವೋಲ್ವೊ ಬಸ್ ಸೇವೆ ಆರಂಭಗೊಂಡಿದೆ. ನೂತನ ಬಸ್ ಸೇವೆಗೆ ಹೆಗ್ಗಡೆಯವರು ಶುಭ ಹಾರೈಸಿದರು.…

2 years ago

ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ ಉದ್ಘಾಟನೆ | ಆಧ್ಯಾತ್ಮಕ್ಕೂ, ಭಜನೆಗೂ ಅವಿನಾಭಾವ ಸಂಬಂಧವಿದೆ – ಡಾ. ಶಮಿತ ಮಲ್ನಾಡ್ |

ಆಧ್ಯಾತ್ಮಕ್ಕೂ, ಭಜನೆಗೂ ಅವಿನಾಭಾವ ಸಂಬಂಧವಿದ್ದು, ರಾಗ-ತಾಳ ಲಯ ಬದ್ಧವಾಗಿ ಸುಶ್ರಾವ್ಯವಾಗಿ ಭಜನೆ ಹಾಡಿದಾಗ ಮನಸ್ಸಿಗೆ ಸಂತೋಷ, ಶಾಂತಿ ಮತ್ತು ಸಮಾಧಾನ ಸಿಗುತ್ತದೆ  ಎಂದು ಖ್ಯಾತ ಚಲನಚಿತ್ರ ಹಿನ್ನೆಲೆ…

2 years ago