ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು ಮನೆಯಲ್ಲಿ ಬೆಳಗಿಸುವ ಮೂಲಕ ಹಬ್ಬದ ಸಂಭ್ರಮವನ್ನು ಆಚರಿಸಲಾಗುತ್ತದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈರುತ್ಯ ರೈಲ್ವೆ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಸುಮಾರು 24 ರೈಲುಗಳು ಕರ್ನಾಟಕದಿಂದ…
ದೀಪಾವಳಿಯ ವೇಳೆ ಪಟಾಕಿ ಸಿಡಿಸುವಾಗ ಇರಲಿ ಎಚ್ಚರ.
ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು, ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿಯಾಗಿ, ಮಾಲಿನ್ಯರಹಿತವಾಗಿ ಆಚರಿಸಬೇಕು. ಹಸಿರು ಪಟಾಕಿಯನ್ನು ಹೊರತುಪಡಿಸಿ, ಇತರೆ ಪಟಾಕಿಯ ಬಳಕೆ ಮತ್ತು ಮಾರಾಟ ನಿಷೇಧಿಸಲಾಗಿದೆ ಎಂದು ಚಿತ್ರದುರ್ಗ ಅಪರ…
ದೀಪಾವಳಿಯೂ ಒಂದಷ್ಟು ಮಂದಿಗೆ ನಮ್ಮಿಂದಲೂ ಬೆಳಕು ನೀಡಲು ಸಾಧ್ಯವಾಗುತ್ತದೆಯಾದರೆ ನಿಜವಾದ ಬೆಳಕು ಪಸರಿಸುತ್ತದೆ.
ವಿಪರೀತ ಪಟಾಕಿ ಸಿಡಿಸುವ ಕಾರಣದಿಂದ ವಾಯುಮಾಲಿನ್ಯ ಅಧಿಕವಾಗುತ್ತಿದೆ. ನಗರ ಪ್ರದೇಶದಲ್ಲಿ ಈಗ ವಾಯು ಮಾಲಿನ್ಯ ಮಟ್ಟ ಹೆಚ್ಚಾಗುತ್ತಿದೆ.