dk shivakumar

ಮತ್ತೆ ದೆಹಲಿಯತ್ತ ಸಿದ್ದರಾಮಯ್ಯ, ಡಿಕೆಶಿ ಪಯಣ | ಸಚಿವರ ಪಟ್ಟಿ ಅಂತಿಮ ಸರ್ಕಸ್ಮತ್ತೆ ದೆಹಲಿಯತ್ತ ಸಿದ್ದರಾಮಯ್ಯ, ಡಿಕೆಶಿ ಪಯಣ | ಸಚಿವರ ಪಟ್ಟಿ ಅಂತಿಮ ಸರ್ಕಸ್

ಮತ್ತೆ ದೆಹಲಿಯತ್ತ ಸಿದ್ದರಾಮಯ್ಯ, ಡಿಕೆಶಿ ಪಯಣ | ಸಚಿವರ ಪಟ್ಟಿ ಅಂತಿಮ ಸರ್ಕಸ್

ಸಿಎಂ ಆಯ್ಕೆ ಕಗ್ಗಂಟು ಮುಗಿಯಿತು. ಈಗ ಸಚಿವರ ಅಯ್ಕೆ ಕಸರತ್ತು ಆರಂಭವಾಗಿದೆ. ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್ ನಡೆಯುತ್ತಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ಮತ್ತೆ…

2 years ago
ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು | ಡಿ ಕೆ ಶಿವಕುಮಾರ್ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು | ಡಿ ಕೆ ಶಿವಕುಮಾರ್

ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು | ಡಿ ಕೆ ಶಿವಕುಮಾರ್

ತನಗೇ ಸಿಎಂ  ಬೇಕೆಂದು ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಸ್ಥಾನ ಬಿಟ್ಟು ಕೊಟ್ಟು ಡಿಸಿಎಂ  ಆಗಲು ಒಪ್ಪಿಗೆ ನೀಡಿದ್ದಾರೆ. ಕೆಲವೊಂದು ಸಂದರ್ಭದಲ್ಲಿ ಎಐಸಿಸಿ…

2 years ago
ಸಿಎಂ ಆಯ್ಕೆ ಮತ್ತಷ್ಟು ಕಗ್ಗಂಟು | ಅಂತಿಮಗೊಳ್ಳದ ಸಿಎಂ ಹೆಸರು | ಸಿದ್ಧರಾಮಯ್ಯ ಪ್ರಮಾಣವಚನ ಮುಂದೂಡಿಕೆ | ಖರ್ಗೆ ಹೆಸರು ಮುಂದಿಟ್ಟ ಡಿಕೆಶಿ |ಸಿಎಂ ಆಯ್ಕೆ ಮತ್ತಷ್ಟು ಕಗ್ಗಂಟು | ಅಂತಿಮಗೊಳ್ಳದ ಸಿಎಂ ಹೆಸರು | ಸಿದ್ಧರಾಮಯ್ಯ ಪ್ರಮಾಣವಚನ ಮುಂದೂಡಿಕೆ | ಖರ್ಗೆ ಹೆಸರು ಮುಂದಿಟ್ಟ ಡಿಕೆಶಿ |

ಸಿಎಂ ಆಯ್ಕೆ ಮತ್ತಷ್ಟು ಕಗ್ಗಂಟು | ಅಂತಿಮಗೊಳ್ಳದ ಸಿಎಂ ಹೆಸರು | ಸಿದ್ಧರಾಮಯ್ಯ ಪ್ರಮಾಣವಚನ ಮುಂದೂಡಿಕೆ | ಖರ್ಗೆ ಹೆಸರು ಮುಂದಿಟ್ಟ ಡಿಕೆಶಿ |

ಮುಖ್ಯಮಂತ್ರಿ ಆಯ್ಕೆ ಇನ್ನಷ್ಟು ಕಗ್ಗಂಟಾಗಿದೆ. ಮಧ್ಯಾಹ್ನದ ವೇಳೆ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಹಾಗೂ ಡಿಸಿಎಂ ಆಗಿ ಡಿ ಕೆ ಶಿವಕುಮಾರ್‌ ಅಂತಿಮ ಆಯ್ಕೆ ಆಗಿದ್ದರೂ ಈ ಸಂಧಾನ…

2 years ago
ಮತ್ತೆ ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್‌ ಡಿಸಿಎಂ | ಅಧಿಕೃತ ಘೋಷಣೆ ಬಾಕಿ | ನಾಳೆಯೇ ಕರ್ನಾಟಕದ ಸಿಎಂ ಪ್ರಮಾಣವಚನ |ಮತ್ತೆ ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್‌ ಡಿಸಿಎಂ | ಅಧಿಕೃತ ಘೋಷಣೆ ಬಾಕಿ | ನಾಳೆಯೇ ಕರ್ನಾಟಕದ ಸಿಎಂ ಪ್ರಮಾಣವಚನ |

ಮತ್ತೆ ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್‌ ಡಿಸಿಎಂ | ಅಧಿಕೃತ ಘೋಷಣೆ ಬಾಕಿ | ನಾಳೆಯೇ ಕರ್ನಾಟಕದ ಸಿಎಂ ಪ್ರಮಾಣವಚನ |

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವಿನ ಕುರ್ಚಿ ಕದನ ಬಹುತೇಕ ಅಂತ್ಯವಾಗಿದ್ದು, ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನ ಒಲಿದಿದೆ. ಗುರುವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ…

2 years ago
ಮುಂದುವರಿದ ಸಿಎಂ ಫೈಟ್; ನನ್ನ ಬಳಿ 135 ಶಾಸಕರು ಇದ್ದಾರೆಂದ ಡಿಕೆ ಶಿವಕುಮಾರ್ಮುಂದುವರಿದ ಸಿಎಂ ಫೈಟ್; ನನ್ನ ಬಳಿ 135 ಶಾಸಕರು ಇದ್ದಾರೆಂದ ಡಿಕೆ ಶಿವಕುಮಾರ್

ಮುಂದುವರಿದ ಸಿಎಂ ಫೈಟ್; ನನ್ನ ಬಳಿ 135 ಶಾಸಕರು ಇದ್ದಾರೆಂದ ಡಿಕೆ ಶಿವಕುಮಾರ್

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದ ನಂತರದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿ ಮುಂದುವರಿದಿದೆ. ಈ ಮಧ್ಯೆ,…

2 years ago
ಗೆಲುವಿನ ಬೆನ್ನಲ್ಲೇ ಡಿಕೆಶಿ ಭಾವುಕ, ಜೈಲು ದಿನ ನೆನೆದು ಕಣ್ಣೀರು….!ಗೆಲುವಿನ ಬೆನ್ನಲ್ಲೇ ಡಿಕೆಶಿ ಭಾವುಕ, ಜೈಲು ದಿನ ನೆನೆದು ಕಣ್ಣೀರು….!

ಗೆಲುವಿನ ಬೆನ್ನಲ್ಲೇ ಡಿಕೆಶಿ ಭಾವುಕ, ಜೈಲು ದಿನ ನೆನೆದು ಕಣ್ಣೀರು….!

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಕೈ ಹಿಡಿದ್ದಾರೆ. ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. ಕಾಂಗ್ರೆಸ್ ಗೆಲುವಿನ ಕುರಿತು ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,…

2 years ago
ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಜಾಹೀರಾತು : ಡಿಕೆ ಶಿವಕುಮಾರ್​ಗೆ ನೋಟಿಸ್ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಜಾಹೀರಾತು : ಡಿಕೆ ಶಿವಕುಮಾರ್​ಗೆ ನೋಟಿಸ್

ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಜಾಹೀರಾತು : ಡಿಕೆ ಶಿವಕುಮಾರ್​ಗೆ ನೋಟಿಸ್

ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಪತ್ರಿಕೆಗಳಲ್ಲಿ ಜಾಹೀರಾತು ಹಾಕಿದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್  ಅವರಿಗೆ ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ. ಸರ್ಕಾರದ…

2 years ago
ಹನುಮಂತನಿಗೆ ಉಪದ್ರ ಮಾಡಿದ್ದಕ್ಕೆ ಹೆಲಿಕಾಪ್ಟರ್​​ ಗ್ಲಾಸ್​ ಹೋಯ್ತು : ಮತ್ತೆ ತಂಟೆಗೆ ಬಂದ್ರೆ ಮಿಸ್ಟರ್​​ ಡಿಕೆಶಿ ನೀವೂ ಪತನವಾಗಲಿದ್ದೀರಿ- ಯತ್ನಾಳ್​ಹನುಮಂತನಿಗೆ ಉಪದ್ರ ಮಾಡಿದ್ದಕ್ಕೆ ಹೆಲಿಕಾಪ್ಟರ್​​ ಗ್ಲಾಸ್​ ಹೋಯ್ತು : ಮತ್ತೆ ತಂಟೆಗೆ ಬಂದ್ರೆ ಮಿಸ್ಟರ್​​ ಡಿಕೆಶಿ ನೀವೂ ಪತನವಾಗಲಿದ್ದೀರಿ- ಯತ್ನಾಳ್​

ಹನುಮಂತನಿಗೆ ಉಪದ್ರ ಮಾಡಿದ್ದಕ್ಕೆ ಹೆಲಿಕಾಪ್ಟರ್​​ ಗ್ಲಾಸ್​ ಹೋಯ್ತು : ಮತ್ತೆ ತಂಟೆಗೆ ಬಂದ್ರೆ ಮಿಸ್ಟರ್​​ ಡಿಕೆಶಿ ನೀವೂ ಪತನವಾಗಲಿದ್ದೀರಿ- ಯತ್ನಾಳ್​

ಹನುಮಂತನ ಸುದ್ದಿಗೆ ಬಂದಿದ್ದಕ್ಕೆ ಹೆಲಿಕಾಪ್ಟರ್​ ಗ್ಲಾಸ್ ಪುಡಿಪುಡಿಯಾಗಿದೆ, ಮುಂದೆ ತಂಟೆಗೆ ಬಂದರೆ ಡಿಕೆ ಶಿವಕುಮಾರ್ ಅವರೇ ನೀವೂ ಪತನವಾಗಲಿದ್ದೀರಿ ಎಂದು ಬಿಜೆಪಿ ಫೈರ್ ಬ್ರಾಂಡ್ ಬಸನಗೌಡ ಪಾಟೀಲ್…

2 years ago
ನಾನು ರಕ್ತದಲ್ಲಿ ಬರೆದು ಕೊಡುತ್ತೇನೆ.. ಕಾಂಗ್ರೆಸ್ 150 ಸ್ಥಾನ ಪಡೆಯಲಿದೆ: ಡಿ.ಕೆ ಶಿವಕುಮಾರ್ನಾನು ರಕ್ತದಲ್ಲಿ ಬರೆದು ಕೊಡುತ್ತೇನೆ.. ಕಾಂಗ್ರೆಸ್ 150 ಸ್ಥಾನ ಪಡೆಯಲಿದೆ: ಡಿ.ಕೆ ಶಿವಕುಮಾರ್

ನಾನು ರಕ್ತದಲ್ಲಿ ಬರೆದು ಕೊಡುತ್ತೇನೆ.. ಕಾಂಗ್ರೆಸ್ 150 ಸ್ಥಾನ ಪಡೆಯಲಿದೆ: ಡಿ.ಕೆ ಶಿವಕುಮಾರ್

ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ, ಇನ್ನು 15 ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ತಿರುಗೇಟು…

2 years ago
ಯಡಿಯೂರಪ್ಪ ಮುಗಿಸಲು ಶೋಭಾ ಮುಂದಾಗಿದ್ದಾರೆ: ಸಾಕ್ಷಿ ಕೂಡಾ ಇದೆ ಎಂದ ಡಿಕೆಶಿಯಡಿಯೂರಪ್ಪ ಮುಗಿಸಲು ಶೋಭಾ ಮುಂದಾಗಿದ್ದಾರೆ: ಸಾಕ್ಷಿ ಕೂಡಾ ಇದೆ ಎಂದ ಡಿಕೆಶಿ

ಯಡಿಯೂರಪ್ಪ ಮುಗಿಸಲು ಶೋಭಾ ಮುಂದಾಗಿದ್ದಾರೆ: ಸಾಕ್ಷಿ ಕೂಡಾ ಇದೆ ಎಂದ ಡಿಕೆಶಿ

ಚುನಾವಣಾ ಹೊಸ್ತಿಲಲ್ಲಿ ದಿನ ಬೆಳಗಾದಂತೆ ಹೊಸ ಬೆಳವಣಿಗೆಗಳು ಕಂಡು ಬರುತ್ತಿವೆ. ಈ ನಡುವೆ ರಾಜಕೀಯ ನಾಯಕರ ವಾಗ್ದಾಳಿ ಎಗ್ಗಿಲ್ಲದೆ ಸಾಗಿದ್ದು, ಹೊಸ ವಿಚಾರಗಳು ಬಯಲಾಗಲಾರಂಭಿಸಿವೆ. ಸದ್ಯ ಕೆಪಿಸಿಸಿ…

2 years ago