ಜಿಲ್ಲಾ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಅತಿವೃಷ್ಟಿ ಪ್ರದೇಶಕ್ಕೆ ಸ್ವತಃ ಭೇಟಿ ನೀಡಿ, ಜನರಿಗೆ ಸಾಂತ್ವನ ನೀಡುವ ಕಾರ್ಯ ಮಾಡಬೇಕು ಎಂದು ತಿಳಿಸಿದ್ದಾಗಿ ಮುಖ್ಯಮಂತ್ರಿ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ…
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಇಲಾಖೆಗಳು ಕೈಗೊಂಡಿವೆ.
ಶಿರಾಡಿ ಘಾಟಿ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಗುಡ್ಡ ಕುಸಿತದ ಭೀತಿ ಎದುರಾಗಿದೆ. ಈಗಾಗಲೇ ಕೆಲವು ಕಡೆ ರಸ್ತೆಗೆ ಮಣ್ಣುಕುಸಿತವಾಗಿದೆ. ವಾಹನ ಓಡಾಟಕ್ಕೆ ನಿಧಾನವಾಗಿ ನಡೆಯುತ್ತಿದೆ.
ಭಾರೀ ಮಳೆ ಹಿನ್ನೆಲೆಯಲ್ಲಿ ಜು.18 ರಂದು ದಕ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿಯ ಅಬ್ಬರವೂ ಜೋರಾಗಿದೆ.
ರೆಡ್ ಎಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜುಲೈ 16 ರಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆ ಆಗುವ ಸಾಧ್ಯತೆ ಇದ್ದರೂ ಜುಲೈ 22ರ ತನಕ ರಾಜ್ಯದಾದ್ಯಂತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ…
ದ ಕ ಜಿಲ್ಲೆಯಲ್ಲಿ ಜೂ.28ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂ.27ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ…