ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿನ ನಡುವೆ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ…