ಬೆಂಗಳೂರು: ವೈದ್ಯರ ಮೇಲೆ ಹಲ್ಲೆ ಖಂಡಿಸಿ ನಾಳೆ(ನ.8, ಶುಕ್ರವಾರ) ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯಾದ್ಯಂತ ಒಪಿಡಿ ಬಂದ್ ನಡೆಸಿ ಮುಷ್ಕರ ನಡೆಯಲಿದೆ. ಬೆಂಗಳೂರಿನ ಮಿಂಟೋ ಆಸ್ಪತ್ರೆಯ ವೈದ್ಯರ…