ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್ ಕ್ಲಿನಿಕ್ ಅಕ್ಟೋಬರ್ 19ರಂದು ಬೆಳಗ್ಗೆ 9.30ಕ್ಕೆ ಉದ್ಘಾಟನೆಗೊಳ್ಳಲಿದೆ. ಡಾ. ಕೆ.ವಿ. ಚಿದಾನಂದ ಉದ್ಘಾಟಿಸಲಿದ್ದು,…