ಅಂದಿನ ನಾಯಕರು ಹಾಗೂ ವಿಜ್ಞಾನಿಗಳು ಅರಿತು ತಮಗೆ ದೊರೆತ ತಂತ್ರಜ್ಞಾನವನ್ನು ಬಳಸಿಕೊಂಡು ಹಸಿರು ಕ್ರಾಂತಿಗೆ ನಾಂದಿ ಹಾಡಿದರು. ಈ ನಿಟ್ಟಿನಲ್ಲಿ ಪ್ರಯತ್ನ ಮಾಡಿದ ಎಲ್ಲರೂ ಅಭಿನಂದನೆಗೆ ಅರ್ಹರು.…
ಭಾರತ ಮತ್ತೆ ಆಹಾರ ಕೊರತೆಯನ್ನು ಅನುಭವಿಸಲು ಪ್ರಾರಂಭಿಸಿದ್ದು ನಾರ್ಮನ್ ಬೊರ್ಲಾಗ್ ಆದಿಯಾಗಿ ಎಲ್ಲರೂ ಅದಕ್ಕೆ ಜನಸಂಖ್ಯಾ ಸ್ಫೋಟವನ್ನು ಹೊಣೆ ಮಾಡುತ್ತಿದ್ದಾರೆ ಮತ್ತು ಅದನ್ನು ಎದುರಿಸಲು ಎರಡನೇ ಹಸಿರುಕ್ರಾಂತಿಯನ್ನು…
ಭಾರತದ ಗೊಡೋನುಗಳಲ್ಲಿ ಅಪಾರ ಆಹಾರ ಧಾನ್ಯ ಸಂಗ್ರಹಣೆ ಇರುವುದು ನಿಜ. ಈ ಪ್ರಮಾಣದ ಆಹಾರ ಉತ್ಪಾದನೆ ಸಾಧ್ಯವಾದದ್ದು ಹಸಿರುಕ್ರಾಂತಿಯಿಂದ ಎಂಬುದೂ ಸತ್ಯವೇ. ಆದರೆ ಈ ಅಪಾರ ಪ್ರಮಾಣದ…
ಹಗಲುಗುರುಡಿನ ಗ್ರಹಿಕೆ ಎಂಬುದಕ್ಕೆ ಹಸಿರು ಕ್ರಾಂತಿಯ ವಿನಾಶಕಾರಿ ಪರಿಣಾಮಗಳೇ ಸಾಕ್ಷಿ. ಈ ಉತ್ಪಾದನೆ ಹೆಚ್ಚಳ -ಅರ್ಥಾತ್ ಇದರ ಹಿಂದಿನ ಬೀಜ, ಒಳಸುರಿ ಮತ್ತು ಕೃಷಿ ಮಾರುಕಟ್ಟೆ ದೈತ್ಯಕಾರ್ಪೊರೇಟ್…
ಗ್ರಾಮೀಣ ಪ್ರದೇಶದ ಹಸಿವು - ಬಡತನಗಳಿಗೆ ಕಾರಣವಾಗಿದ್ದ ಭೂಮಾಲೀಕತ್ವ ಹಾಗೂ ಊಳಿಗಮಾನ್ಯ ಪಾಳೇಗಾರಿ ವ್ಯವಸ್ಥಯ ವಿರುದ್ಧ ರೈತಕೂಲಿಗಳ ಬಂಡಾಯದ ಕೆಂಪುಕ್ರಾಂತಿಯನ್ನು ಬಗ್ಗುಬಡಿಯಲು ಕೂಡ ಸ್ಥಳೀಯ ಆಳುವವರ್ಗಗಳು ಪಾಶ್ಚಿಮಾತ್ಯ…