ದೇಶದಾದ್ಯಂತ ಹೆಚ್ಚಿನ ಭಾಗಗಳಲ್ಲಿ ಮಳೆ(Rain) ಕೈಕೊಟ್ಟಿದ್ದರಿಂದ ಬರಗಾಲದ(Drought) ಛಾಯೆ ಆವರಿಸಿದೆ. ಸೆಪ್ಟೆಂಬರ್ ತಿಂಗಳಿಗೆ ಬಿಸಿಲ ಬೇಗೆ(Hot) ಏರ ತೊಡಗಿದೆ. ಚಳಿಯಂತು(Winter) ಮಾಯವಾಗಿದೆ. ಧರ್ಮಸ್ಥಥಳ ದೀಪೋತ್ಸವ, ಸುಬ್ರಹ್ಮಣ್ಯ ಷಷ್ಠಿ…
ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದೆ. ಚಳಿಗಾಲವೂ ಈ ಬಾರಿ ಕೈಕೊಡುತ್ತದಾ..?
ಈ ವರ್ಷ ಬರಗಾಲ ಕಾಡಿದ್ದಾಯಿತು. ಇದೀಗ ಮುಂದಿನ ವರ್ಷ ಸೂಪರ್ ಎಲ್ ನಿನೋ ಬಗ್ಗೆ ಯುಎಸ್ ಮೂಲದ ಹವಾಮಾನ ಸಂಸ್ಥೆ ಎಚ್ಚರಿಕೆ ನೀಡಿದೆ.
ಎರಡು ದಿನಗಳ ಕಾಲ ರಾಜ್ಯದ ವಿವಿದೆಡೆ ಉತ್ತಮ ಮಳೆಯಾಗಲಿದೆ.ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮೆಣಸಿನಕಾಯಿಯ ಕಪ್ಪುನುಸಿ ರೋಗಕ್ಕೆ ಔಷಧವೊಂದು ಆವಿಷ್ಕಾರಗೊಂಡಿದೆ. ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯ ವಿಜ್ಞಾನಿಗಳು ಈ ಆವಿಷ್ಕಾರ ಮಾಡಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ಕಂಗಾಲಾಗಿದ್ದಾರೆ. ಮೆಕ್ಕೇಜೋಳ ಸಂಪೂರ್ಣ ಒಣಗಿ ಹೋಗಿದ್ದು ರೈತರು ನಷ್ಟ ಅನುಭವಿಸಿದ್ದಾರೆ.
ಬರಗಾಲ(Drought) ಎಂಬುದು ನೂರಾರು ವರ್ಷಗಳಿಂದ ಹಿಂದೆ ಇತ್ತು. ಈಗಲೂ ಕೂಡ ಇದೆ ಬರಗಾಲ ಪರಿಸ್ಥಿತಿ ರೈತರಿಗೆ(farmer) ಹೊಸದಲ್ಲ. ಆದರೆ ಅಂದು ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಅಥವಾ…
ಬರದ ಮಧ್ಯೆ ಬೋರ್ವೆಲ್ ಮೂಲಕ ಬೆಳೆದ ಕಬ್ಬು ರೈತರಿಗೆ ಆಸರೆಯಾಗುತ್ತದೆ ಅಂದುಕೊಂಡಿದ್ದರು. ಆದರೆ ಇದೀಗ ಕಬ್ಬಿಗೆ ಕಂಟಕ ಶುರುವಾಗಿದೆ. ಬೋರ್ವೆಲ್ ಮೂಲಕ ಬೆಳೆದ ಕಬ್ಬಿಗೆ ಹುರಿಮಲ್ಲಿಗೆ ಕಾಯಿಲೆ…
ರಾಜ್ಯಾದ್ಯಂತ ಈ ವರ್ಷ ತೀವ್ರ ಮಳೆಯ ಕೊರತೆ ಉಂಟಾಗಿದ್ದು, ಈಗಾಗಲೇ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು,…
ರಾಜ್ಯ ಸರ್ಕಾರ ಒಟ್ಟು 161 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದ ಘೋಷಣೆ ಮಾಡಿದೆ. ಜೊತೆಗೆ 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಘೋಷಣೆ ಮಾಡಿದೆ.