ಮುಂದಿನ ವಾರ ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡುವ ಸಾಧ್ಯತೆ ಇದೆ. ಕೇಂದ್ರದ ಸಹಾಯ ಕೇಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಾದ್ಯಂತ ನೀಡಲಾಗಿರುವ ಮಳೆಯ ಮುನ್ಸೂಚನೆ ಪ್ರಕಾರ ಮುಂಬರುವ ದಿನಗಳಲ್ಲಿ ತಾಪಮಾನವು ಕಡಿಮೆಯಾಗಲಿದೆ. ಇದೇ ವೇಳೆ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ತಿಂಗಳಲ್ಲಿ ಮಳೆಯಾಗುವ…
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಅಲ್ಲಲ್ಲಿ…
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಈಗಾಗಲೇ ಕರ್ನಾಟಕ ಸರ್ಕಾರ, ತಮಿಳುನಾಡಿಗೆ ನೀರು ಬಿಟ್ಟಿದೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ನಡೆವೆಯೂ…
ರಾಜ್ಯಾದ್ಯಂತ ಮುಂಗಾರು ಕೊರತೆ, ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ, 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ
ಉತ್ತರ ಕರ್ನಾಟಕದಲ್ಲಿ ವರುಣ ದೇವ ಇನ್ನೂ ಕೃಪೆ ತೋರಿಲ್ಲ. ಮಳೆಗಾಗಿ ರೈತರು ಪರಿತಪಿಸುತ್ತಿರುವ ಸ್ಥಿತಿ ಬಂದಿದೆ. ಬೆಳೆ ಉಳಿಸಿಕೊಳ್ಳಲು ಪರದಾಟ ನಡೆಸಬೇಕಾಗಿದೆ.
ಇಡೀ ಊರಿಗೆ ಊರೇ ಖಾಲಿ ಖಾಲಿಯಾಗಿದೆ. ಊರಿಡೀ ಹುಡಿಕಿದ್ರೂ ಕಾನ ಸಿಗೋಗು ಅಲ್ಲಿ ಇಲ್ಲಿ ನಿಧಾನಕ್ಕೆ ಓಡಾಡುವ ಹಿರಿ ಜೀವಗಳು ಮಾತ್ರ. ಊರು ಕೇರಿ ಗಲಾಟೆ ಎಬ್ಬಿಸುತ್ತಾ…
ರಾಜ್ಯದ ಉತ್ತರ ಭಾಗದಾಚೆ ಮಳೆ #rain ಬೀಳುವ ಲಕ್ಷಣಗಳು ಗೋಚರಿಸುತ್ತಿಲ್ಲ. ಅಲ್ಲಿನ ಸಾವಿರಾರು ಜನ ಕರಾವಳಿ, ಮಲೆನಾಡು ಕಡೆ ಬದುಕು ಕಟ್ಟಿಕೊಳ್ಳಲು ಆಗಮಿಸಿದ್ದಾರೆ. ಮಳೆಯ ನಿರೀಕ್ಷೆ ಇಟ್ಟುಕೊಂಡು…
ಮಳೆ ಬಂತು... ಕೇರಳ ತಲುಪಿತು... ಚಂಡಮಾರುತ ಕಂಡುಬಂದಿತು... ಮುಂಗಾರು ಮಾರುತ ನಿಧಾನವಾಯಿತು, ಮುಂಗಾರು ದುರ್ಬಲವಾಯಿತು.....! ಹೀಗೇ ಮಳೆಯ ಬಗ್ಗೆ ಹತ್ತಾರು ಸುದ್ದಿಗಳು. ಮಳೆಯ ಆಗಮನಕ್ಕಾಗಿ ಕಾಯುವ ಮಂದಿ,…
ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ICAR) ತನ್ನ 57 ಸಂಸ್ಥೆಗಳು ಮತ್ತು 40 ಅಖಿಲ ಭಾರತ ಸಂಯೋಜಿತ ಸಂಶೋಧನಾ ಯೋಜನೆಗಳು/ 45 ಅಖಿಲ ಭಾರತ ನೆಟ್‌ವರ್ಕ್…