ನಮ್ಮ ಹೆಮ್ಮೆಯ ಇಸ್ರೋ(ISRO) ಯಾವುದರಲ್ಲೂ ಕಡಿಮೆ ಇಲ್ಲ. ದಿನದಿಂದ ದಿನಕ್ಕೆ ತನ್ನ ಸಾಧನೆಯನ್ನು ಹೆಚ್ಚಿಸುತ್ತಾ ಸಾಗುತ್ತಿದೆ. ಹಾಗೆ ತನ್ನ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದೆ. ಚಂದ್ರಯಾನ-3 (Chandrayaan-3) ಬಾಹ್ಯಾಕಾಶ…