ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇಂದು ಬೆಳಗ್ಗೆ 11.30ಕ್ಕೆ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಟಿ ನಡೆಸಿ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು, ಮೇ…