ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಚುನಾವಣಾ ಸಮೀಕ್ಷೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದೊಂದು ಸಣ್ಣ…