elephant

ಅಕ್ಕಿರಾಜ ಖ್ಯಾತಿಯ ಗಂಡಾನೆ ಸಾವು | ಪ್ರಾಣಿಗಳಲ್ಲೂ ಸಾಮಾನ್ಯಕ್ಕಿಂತ ಮೂರು ಪಟ್ಟು ಹೆಚ್ಚು ಸಂಭವಿಸುತ್ತಿರುವ ಹೃದಯಾಘಾತ |

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಂಪುರ ಸಾಕಾನೆ ಶಿಬಿರದಲ್ಲಿ ಕುಸಿದು ಬಿದ್ದು ಅಕ್ಕಿರಾಜ (Akkiraja) ಖ್ಯಾತಿಯ ಗಂಡಾನೆ (Elephant) ಸಾವನ್ನಪ್ಪಿದೆ.

1 year ago

#MysuruDasara| ಮೈಸೂರು ದಸರೆಗೆ ಭರ್ಜರಿ ತಯಾರಿ : ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ತಾಲೀಮು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ಕ್ಕೆ ಭರಸ ಸಿದ್ಧತೆ ನಡೆದಿದೆ. ಮೈಸೂರು ದಸರಾ ಗಜಪಡೆಗೆ ತಾಲೀಮು ಆರಂಭಗೊಂಡಿದೆ.

2 years ago

#MysoreDasara | ನಾಡ ಹಬ್ಬಕ್ಕೆ ಭರ್ಜರಿ ತಯಾರಿ | ದಸರಾ ಆನೆಗಳ ತೂಕ ಪರೀಕ್ಷೆ | ಬರೋಬ್ಬರಿ 5 ಟನ್ ತೂಗಿದ ಕ್ಯಾಪ್ಟನ್ ಅಭಿಮನ್ಯು

ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ದಸರಾ ತಯಾರಿಗಳು ನಡೆಯುತ್ತಿವೆ.

2 years ago

ನಿಲ್ಲದ ಮಾನವ-ಪ್ರಾಣಿ ಸಂಘರ್ಷ | ಕಳೆದ 6 ತಿಂಗಳಲ್ಲಿ 28 ಜನ ಬಲಿ | ಸಚಿವ ಈಶ್ವರ್​ ಖಂಡ್ರೆ |

ವನ್ಯ ಪ್ರಾಣಿಗಳ ದಾಳಿಯಿಂದ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದಲ್ಲಿ 28 ಜನ ಮೃತ ಪಟ್ಟಿದ್ದಾರೆ.

2 years ago

#Elephant | ಆನೆ-ಮಾನವ ಸಂಘರ್ಷ ತಡೆಗಟ್ಟಲು ಅರಣ್ಯಾಧಿಕಾರಿಗಳಿಂದ ಪ್ಲಾನ್ | ರೈಲ್ವೇ ಕಂಬಿಗಳೇ ಕಾಡಾನೆಗಳಿಗೆ ಚಕ್ರವ್ಯೂಹ |

ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ ಅರಣ್ಯಾಧಿಕಾರಿಗಳು ಅರಣ್ಯದಂಚಿನಲ್ಲಿ ರೈಲ್ ಬ್ಯಾರಿಕೇಡ್ ಗಳನ್ನು ನಿರ್ಮಾಣ ಮಾಡುವ ಮೂಲಕ ರೈತರಿಗೆ ನೆರವಾಗಿದ್ದಾರೆ. ರಾಜ್ಯದ ವಿವಿಧ ಅರಣ್ಯಗಳ ಅಂಚಿನಲ್ಲಿ…

2 years ago

#Bandipura | ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ | ಪ್ರಾಣಿ ದಾಳಿಗೆ ಒಳಗಾದರೆ ವಿಮಾ ಸೌಲಭ್ಯ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಸಂದರ್ಭದಲ್ಲಿ ಪ್ರವಾಸಿಗರ ವಾಹನದ ಮೇಲೆ ಕಾಡು ಪ್ರಾಣಿಗಳು ದಾಳಿ ನಡೆಸಿ ಅವಘಡ ಸಂಭವಿಸಿದರೆ ವಿಮೆ ಪರಿಹಾರ ನೀಡಲು ಅರಣ್ಯ ಇಲಾಖೆ…

2 years ago

ಮೈಸೂರಿನ ನಾಗರಹೊಳೆಯಲ್ಲಿ ಪತ್ತೆಯಾದ ಕರಿ ಚಿರತೆ : ಪ್ರವಾಸಿಗರಿಗೆ ಅಪರೂಪಕ್ಕೆ ಸಿಕ್ಕ “ಬ್ಲಾಕ್ ಪ್ಯಾಂಥರ್” ದರ್ಶನ

ಬಂಡೀಪುರ-ನಾಗರಹೊಳೆ ಅಭಯಾರಣ್ಯ ಜೀವ ವೈವಿಧ್ಯತೆಯ ತಾಣ. ಅಪರೂಪದ ಪ್ರಾಣಿಗಳು ಆಗಾಗ್ಗೆ ಪ್ರವಾಸಿಗರಿಗೆ ದರ್ಶನ ಕೊಡುತ್ತಿರುತ್ತವೆ. ಅಷ್ಟು  ಸುಲಭವಾಗಿ ಪ್ರಾಣಿಗಳು ಕಣ್ಣಿಗೆ ಕಾಣಿಸಿಕೊಳ್ಳುವುದಿಲ್ಲ. ಆದರೆ ಈ ಬಾರಿ ಅಪರೂಪದಲ್ಲಿ…

2 years ago

ಒಂಟಿ ಮನೆಗಳೇ ಈ ಕಳ್ಳನ ಟಾರ್ಗೆಟ್…! | ಅಕ್ಕಿ, ಬೆಲ್ಲ, ತರಕಾರಿ ತಿನ್ನುವ ಈ ಚೋರ ಯಾರು ? | ಈ ಚೋರನ ಸೆರೆಗೆ ಸಾಕಾನೆಗಳ ಕಾರ್ಯಾಚರಣೆ…! |

ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ, ಚಿನ್ನ ಬೆಳ್ಳಿ, ನಗದು ಕಳವು ಮಾಡುವುದನ್ನು ಕೇಳಿದ್ದೀವಿ. ಆದರೆ ಇಲ್ಲೋಬ್ಬ ಕಳ್ಳ ಅಕ್ಕಿ, ಬೆಲ್ಲ, ತರಕಾರಿ ಕದ್ದು ಯಾರ ಕಣ್ಣಿಗೂ ಕಾಣದಂತೆ…

2 years ago

ಈ ಪ್ರಾಣಿಯ ಹಾಲಿನಲ್ಲಿ ಬಿಯರ್​ಗಿಂತ ಹೆಚ್ಚು ಆಲ್ಕೋಹಾಲ್ ಇರುತ್ತಂತೆ……! |

ಮನುಷ್ಯ ಹುಟ್ಟಿನಿಂದ ಸಾಯುವ ತನಕ ಹಾಲು ಕುಡಿದು ಶಕ್ತಿ ವೃದ್ಧಿಸಿಕೊಳ್ಳುತ್ತಾನೆ. ಹುಟ್ಟುತ್ತಾ ತಾಯಿ ಹಾಲು ಕುಡಿದರೆ ನಂತರ ಬೆಳೆಯುತ್ತಾ ದನ ಅಥವಾ ಎಮ್ಮೆ ಹಾಲು ಕುಡಿಯುವುದು ರೂಢಿ.…

2 years ago

ಕಡಬದ ರೆಂಜಿಲಾಡಿಯಲ್ಲಿ 2 ಕಾಡಾನೆಗಳು: ಸ್ಥಳಿಯರಲ್ಲಿ ಆತಂಕ

ಮತ್ತೆವಕಾಡಾನೆಗಳು ಜನವಸತಿ ಪ್ರದೇಶದ ಅರಣ್ಯ ಭಾಗದಲ್ಲಿ ಪ್ರತ್ಯಕ್ಷಗೊಂಡಿರುವ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರೆಂಜಿಲಾಡಿಯಲ್ಲಿ ನಡೆದಿದೆ. ರೆಂಜಿಲಾಡಿ ಗ್ರಾಮದ ಕಾನದಬಾಗಿಲು ಎಂಬಲ್ಲಿ ರಸ್ತೆ…

2 years ago