ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳ್ಳಿಗದ್ದೆಯ ಶಾಂತಿ ಎಸ್ಟೇಟ್‌ನಲ್ಲಿ ಪುಂಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಧನಂಜಯ, ಭೀಮ, ಏಕಲವ್ಯ, ಮಹೇಂದ್ರ, ಹರ್ಷ, ಪ್ರಶಾಂತ್, ಕಂಜನ್…
ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನ ಪ್ರಯತ್ನಗಳನ್ನು ನಡೆಸಲಾಗುತ್ತಿದೆ.
ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ದಾಂಧಲೆ ನಡೆಸುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಗೋಣಿಕೊಪ್ಪ ಬಳಿಯ ಚೆನ್ನಂಗೊಲ್ಲಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ ಸಾವಿಗೆ…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿಯಲ್ಲಿ ಹೇಳಿದ್ದಾರೆ. ಮಾನವ…
ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ರೈತರೊಂದಿಗೆ ಸಮಾಲೋಚನೆ ನಡೆಸಿದರು. ಮಾನವ-…
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ಉಮೇಶ್ ಕುಟುಂಬಕ್ಕೆ ರಾಜ್ಯ ಸರ್ಕಾರ 15 ಲಕ್ಷ ರೂ ಪರಿಹಾರ ಘೋಷಣೆ…
ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು, ತುಡುಕೂರು ಗ್ರಾಮಗಳ ಕಾಫಿ ತೋಟಗಳಲ್ಲಿ ಸುಮಾರು 20 ಕಾಡಾನೆಗಳ ಹಿಂಡು ದಾಳಿ ನಡೆಸಿವೆ. ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,…
ಮಲೆನಾಡಿನಲ್ಲಿ ವನ್ಯಜೀವಿಗಳು ಹಾಗೂ ಮಾನವರ ನಡುವಿನ ಸಂಘರ್ಷ ಮುಂದುವರಿದಿದೆ. ಶಿವಮೊಗ್ಗದ ಹಲವೆಡೆ ಆನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾರೆಕುಂಬ್ರಿ ಗ್ರಾಮದಲ್ಲಿ…
ಕಾಡಾನೆಗಳ ಚಲನವಲನ ತಿಳಿಯಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನ ಒಳಗೊಂಡ, ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಅರಣ್ಯ ನಿಯಂತ್ರಣ ಕೊಠಡಿ ಹಾಸನದ ಅರಣ್ಯ ಭವನದಲ್ಲಿ ಕಾರ್ಯಾರಂಭಗೊಂಡಿದೆ.…
ಕಾಡಾನೆ ಹಾಗೂ ಕಾಡು ಪ್ರಾಣಿಗಳ ಉಪಟಳ ತಪ್ಪಿಸುವಂತೆ ಮತ್ತು ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆ ಕಡಬದಲ್ಲಿ ನಡೆಯಲಿದೆ.