Advertisement

Elephent

ಕಾಡಾನೆ ಹಾವಳಿ | ಕೃಷಿ ಹಾನಿಯಿಂದ ರೋಸಿ ಹೋದ ರೈತರು | ರೈತರಿಂದ ಹಕ್ಕೊತ್ತಾಯಕ್ಕೆ ಸಿದ್ಧತೆ |

ಕಾಡಾನೆ ಹಾಗೂ ಕಾಡು ಪ್ರಾಣಿಗಳ ಉಪಟಳ ತಪ್ಪಿಸುವಂತೆ ಮತ್ತು ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆ ಕಡಬದಲ್ಲಿ ನಡೆಯಲಿದೆ.

6 months ago

ಆನೆ ದಾಳಿಗೆ ಬಲಿಯಾಗುತ್ತಲೇ ಇದ್ದಾರೆ ಗ್ರಾಮೀಣ ಜನರು | ಸಂಕಷ್ಟ ಅನುಭವಿಸುತ್ತಲೇ ಇದ್ದಾರೆ ಕೃಷಿಕರು.. | ಆಡಳಿತ , ಜನಪ್ರತಿನಿಧಿಗಳಿಗೆ ಏಕೆ ಅರ್ಥವಾಗುತ್ತಿಲ್ಲ….!?

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಲ್ಲಿ ಕಾಡಾನೆ ಹಾವಳಿ ವಿಪರೀತವಾಗಿದೆ. ಅದರಲ್ಲೂ ಸುಳ್ಯ ತಾಲೂಕಿನಲ್ಲಿ ಕಾಡಾನೆ ಕಾಟ ಹೆಚ್ಚಾಗಿದೆ. ಸೋಮವಾರ ಮುಂಜಾನೆ ಇಬ್ಬರು ಮೃತಪಟ್ಟರೆ,…

1 year ago

ಕಾಡಾನೆ ಆರೋಗ್ಯ ವೀಕ್ಷಿಸಿದ ವೈದ್ಯರು

ಬಾಳುಗೋಡು:  ಚಿಕಿತ್ಸೆಯ ನಂತರ ಕಾಡಾನೆಯ ಆರೋಗ್ಯವನ್ನು  ಆರ್ ಎಪ್ ಒ ತ್ಯಾಗರಾಜ್ ಹಾಗೂ ಪಶುವೈದ್ಯಾಧಿಕಾರಿ .ಡಾ.ವೆಂಕಟಾಚಲಪತಿ ಅವರು ಕಾಡಿಗೆ ತೆರಳಿ ವೀಕ್ಷಣೆ ಮಾಡಿದರು. ಚಿಕಿತ್ಸೆಯ ನಂತರವೂ ಕಾಡಾನೆ ಚಡಪಡಿಸುತ್ತಿತ್ತು.…

5 years ago

ಚೇತರಿಕೆ ಕಾಣದ ಕಾಡಾನೆ : ಹೆಚ್ಚಿದ ಜನರ ಕಾಳಜಿ

ಬಾಳುಗೋಡು: ಛೆ...... ಆನೆಗೆ ಕಡಿಮೆಯೇ ಆಗಿಲ್ಲ...!.  ಹೀಗೆಂದು ಪ್ರೀತಿ ತೋರಿಸುತ್ತಿರುವವರು ಬಾಳುಗೋಡು ಪ್ರದೇಶದ ಜನ. ಅರಣ್ಯ ಇಲಾಖೆ ತನ್ನ ಪ್ರಯತ್ನ ಮಾಡುತ್ತಿದ್ದರೂ ಕಾಡಾನೆಗೆ ಒಂದಿಲ್ಲೊಂದು ಕಾಟ ತಪ್ಪಲಿಲ್ಲ.…

5 years ago

ಕೃಷಿಗೆ ಕಾಡುವ ಕಾಡಾನೆಯ ಮುದ್ದಿಸುವ ಕೃಷಿಕರು ಇವರು…!

ಬಾಳುಗೋಡು : ಅದು ಕಾಡಾನೆ. ಸದಾ ಕೃಷಿಗೆ ಹಾನಿ ಮಾಡುವ ಮದ್ದಾನೆ ಅದು. ಆನೆ ದಾಳಿಗೆ ಸದಾ ಶಪಿಸುವ ಜನ ಅವರು. ಇಂದು ಕಾಡಾನೆಯನ್ನು ಮುದ್ದಿಸುತ್ತಾರೆ, ತಮ್ಮ…

5 years ago

ಚಿಕಿತ್ಸೆಗೊಂಡರೂ ಕಾಡಾನೆಗೆ ತಪ್ಪದ ಸಂಕಟ….! , ಮತ್ತೆ ಚಡಪಡಿಸುತ್ತಿರುವ ಕಾಡಾನೆ

ಬಾಳುಗೋಡು: ಎರಡು ದಿನಗಳ ಹಿಂದಷ್ಟೇ ಚಿಕಿತ್ಸೆಗೆ ಒಳಗಾಗಿದ್ದ ಕಾಡಾನೆಗೆ ಮತ್ತೆ ಸಂಕಟಕ್ಕೆ ಒಳಗಾಗಿದೆ. ಕಾಡಿನಲ್ಲಿದ್ದ ಕಾಡಾನೆಗೆ ಇನ್ನೊಂದು ಆನೆ ತಿವಿದು ಮತ್ತೆ ನೋವಿಗೆ ಒಳಗಾಗಿದೆ. ನೋವಿನಿಂದ ಇದ್ದ…

5 years ago

ಗಾಯಗೊಂಡ ಕಾಡಾನೆಗೆ ಚಿಕಿತ್ಸೆ

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದಲ್ಲಿ  ಗಾಯಗೊಂಡ ಸ್ಥಿತಿಯಲ್ಲಿದ್ದ ಕಾಡಾನೆಗೆ ಶುಕ್ರವಾರ ಚಿಕಿತ್ಸೆ ನೀಡಲಾಗಿದೆ. ನಾಗರಹೊಳೆ ಅಭಯಾರಣ್ಯ ವನ್ಯ ಜೀವಿ ವಿಭಾಗದ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿದೆ. ಬಾಳುಗೋಡು…

5 years ago

ಕಾಲುನೋವಿನಿಂದ ಕಾಡಿನಲ್ಲಿ ಚಡಪಡಿಸುತ್ತಲೇ ಇದೆ ಕಾಡಾನೆ….!

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿರುವ ಕಾಡಾನೆ ಚಡಪಡಿಸುತ್ತಲೇ ಇದೆ. ಕಾಲು ನೋವಿನಿಂದ ಚಡಪಡಿಕೆ ಹೆಚ್ಚಿದೆ. ಇದ್ದಲ್ಲೇ ಸುತ್ತು ಬರುತ್ತಿದೆ. ಹತ್ತಿರ ಬಂದರೆ ಓಡಿಸುವ…

5 years ago

ಗಾಯಗೊಂಡ ಆನೆಗೆ ಚಿಕಿತ್ಸೆ ನಡೆಯಲಿಲ್ಲ…!

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ  ಬುಧವಾರ ಕಂಡುಬಂದ ಕಾಡಾನೆಗೆ ಗುರುವಾರ ಸಂಜೆಯವರೆಗೆ ಚಿಕಿತ್ಸೆ ನಡೆಯಲಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಂದು…

5 years ago