Elephent

ಕಾಡಾನೆಗಳ ಚಲನವಲನ ತಿಳಿಯಲು ಆಧುನಿಕ ತಂತ್ರಜ್ಞಾನಕಾಡಾನೆಗಳ ಚಲನವಲನ ತಿಳಿಯಲು ಆಧುನಿಕ ತಂತ್ರಜ್ಞಾನ

ಕಾಡಾನೆಗಳ ಚಲನವಲನ ತಿಳಿಯಲು ಆಧುನಿಕ ತಂತ್ರಜ್ಞಾನ

ಕಾಡಾನೆಗಳ ಚಲನವಲನ ತಿಳಿಯಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನ ಒಳಗೊಂಡ, ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಅರಣ್ಯ ನಿಯಂತ್ರಣ ಕೊಠಡಿ ಹಾಸನದ ಅರಣ್ಯ ಭವನದಲ್ಲಿ ಕಾರ್ಯಾರಂಭಗೊಂಡಿದೆ.…

10 months ago
ಕಾಡಾನೆ ಹಾವಳಿ | ಕೃಷಿ ಹಾನಿಯಿಂದ ರೋಸಿ ಹೋದ ರೈತರು | ರೈತರಿಂದ ಹಕ್ಕೊತ್ತಾಯಕ್ಕೆ ಸಿದ್ಧತೆ |ಕಾಡಾನೆ ಹಾವಳಿ | ಕೃಷಿ ಹಾನಿಯಿಂದ ರೋಸಿ ಹೋದ ರೈತರು | ರೈತರಿಂದ ಹಕ್ಕೊತ್ತಾಯಕ್ಕೆ ಸಿದ್ಧತೆ |

ಕಾಡಾನೆ ಹಾವಳಿ | ಕೃಷಿ ಹಾನಿಯಿಂದ ರೋಸಿ ಹೋದ ರೈತರು | ರೈತರಿಂದ ಹಕ್ಕೊತ್ತಾಯಕ್ಕೆ ಸಿದ್ಧತೆ |

ಕಾಡಾನೆ ಹಾಗೂ ಕಾಡು ಪ್ರಾಣಿಗಳ ಉಪಟಳ ತಪ್ಪಿಸುವಂತೆ ಮತ್ತು ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆ ಕಡಬದಲ್ಲಿ ನಡೆಯಲಿದೆ.

2 years ago
ಆನೆ ದಾಳಿಗೆ ಬಲಿಯಾಗುತ್ತಲೇ ಇದ್ದಾರೆ ಗ್ರಾಮೀಣ ಜನರು | ಸಂಕಷ್ಟ ಅನುಭವಿಸುತ್ತಲೇ ಇದ್ದಾರೆ ಕೃಷಿಕರು.. | ಆಡಳಿತ , ಜನಪ್ರತಿನಿಧಿಗಳಿಗೆ ಏಕೆ ಅರ್ಥವಾಗುತ್ತಿಲ್ಲ….!?ಆನೆ ದಾಳಿಗೆ ಬಲಿಯಾಗುತ್ತಲೇ ಇದ್ದಾರೆ ಗ್ರಾಮೀಣ ಜನರು | ಸಂಕಷ್ಟ ಅನುಭವಿಸುತ್ತಲೇ ಇದ್ದಾರೆ ಕೃಷಿಕರು.. | ಆಡಳಿತ , ಜನಪ್ರತಿನಿಧಿಗಳಿಗೆ ಏಕೆ ಅರ್ಥವಾಗುತ್ತಿಲ್ಲ….!?

ಆನೆ ದಾಳಿಗೆ ಬಲಿಯಾಗುತ್ತಲೇ ಇದ್ದಾರೆ ಗ್ರಾಮೀಣ ಜನರು | ಸಂಕಷ್ಟ ಅನುಭವಿಸುತ್ತಲೇ ಇದ್ದಾರೆ ಕೃಷಿಕರು.. | ಆಡಳಿತ , ಜನಪ್ರತಿನಿಧಿಗಳಿಗೆ ಏಕೆ ಅರ್ಥವಾಗುತ್ತಿಲ್ಲ….!?

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಲ್ಲಿ ಕಾಡಾನೆ ಹಾವಳಿ ವಿಪರೀತವಾಗಿದೆ. ಅದರಲ್ಲೂ ಸುಳ್ಯ ತಾಲೂಕಿನಲ್ಲಿ ಕಾಡಾನೆ ಕಾಟ ಹೆಚ್ಚಾಗಿದೆ. ಸೋಮವಾರ ಮುಂಜಾನೆ ಇಬ್ಬರು ಮೃತಪಟ್ಟರೆ,…

2 years ago
ಕಾಡಾನೆ ಆರೋಗ್ಯ ವೀಕ್ಷಿಸಿದ ವೈದ್ಯರುಕಾಡಾನೆ ಆರೋಗ್ಯ ವೀಕ್ಷಿಸಿದ ವೈದ್ಯರು

ಕಾಡಾನೆ ಆರೋಗ್ಯ ವೀಕ್ಷಿಸಿದ ವೈದ್ಯರು

ಬಾಳುಗೋಡು:  ಚಿಕಿತ್ಸೆಯ ನಂತರ ಕಾಡಾನೆಯ ಆರೋಗ್ಯವನ್ನು  ಆರ್ ಎಪ್ ಒ ತ್ಯಾಗರಾಜ್ ಹಾಗೂ ಪಶುವೈದ್ಯಾಧಿಕಾರಿ .ಡಾ.ವೆಂಕಟಾಚಲಪತಿ ಅವರು ಕಾಡಿಗೆ ತೆರಳಿ ವೀಕ್ಷಣೆ ಮಾಡಿದರು. ಚಿಕಿತ್ಸೆಯ ನಂತರವೂ ಕಾಡಾನೆ ಚಡಪಡಿಸುತ್ತಿತ್ತು.…

6 years ago
ಚೇತರಿಕೆ ಕಾಣದ ಕಾಡಾನೆ : ಹೆಚ್ಚಿದ ಜನರ ಕಾಳಜಿಚೇತರಿಕೆ ಕಾಣದ ಕಾಡಾನೆ : ಹೆಚ್ಚಿದ ಜನರ ಕಾಳಜಿ

ಚೇತರಿಕೆ ಕಾಣದ ಕಾಡಾನೆ : ಹೆಚ್ಚಿದ ಜನರ ಕಾಳಜಿ

ಬಾಳುಗೋಡು: ಛೆ...... ಆನೆಗೆ ಕಡಿಮೆಯೇ ಆಗಿಲ್ಲ...!.  ಹೀಗೆಂದು ಪ್ರೀತಿ ತೋರಿಸುತ್ತಿರುವವರು ಬಾಳುಗೋಡು ಪ್ರದೇಶದ ಜನ. ಅರಣ್ಯ ಇಲಾಖೆ ತನ್ನ ಪ್ರಯತ್ನ ಮಾಡುತ್ತಿದ್ದರೂ ಕಾಡಾನೆಗೆ ಒಂದಿಲ್ಲೊಂದು ಕಾಟ ತಪ್ಪಲಿಲ್ಲ.…

6 years ago
ಕೃಷಿಗೆ ಕಾಡುವ ಕಾಡಾನೆಯ ಮುದ್ದಿಸುವ ಕೃಷಿಕರು ಇವರು…!ಕೃಷಿಗೆ ಕಾಡುವ ಕಾಡಾನೆಯ ಮುದ್ದಿಸುವ ಕೃಷಿಕರು ಇವರು…!

ಕೃಷಿಗೆ ಕಾಡುವ ಕಾಡಾನೆಯ ಮುದ್ದಿಸುವ ಕೃಷಿಕರು ಇವರು…!

ಬಾಳುಗೋಡು : ಅದು ಕಾಡಾನೆ. ಸದಾ ಕೃಷಿಗೆ ಹಾನಿ ಮಾಡುವ ಮದ್ದಾನೆ ಅದು. ಆನೆ ದಾಳಿಗೆ ಸದಾ ಶಪಿಸುವ ಜನ ಅವರು. ಇಂದು ಕಾಡಾನೆಯನ್ನು ಮುದ್ದಿಸುತ್ತಾರೆ, ತಮ್ಮ…

6 years ago
ಚಿಕಿತ್ಸೆಗೊಂಡರೂ ಕಾಡಾನೆಗೆ ತಪ್ಪದ ಸಂಕಟ….! , ಮತ್ತೆ ಚಡಪಡಿಸುತ್ತಿರುವ ಕಾಡಾನೆಚಿಕಿತ್ಸೆಗೊಂಡರೂ ಕಾಡಾನೆಗೆ ತಪ್ಪದ ಸಂಕಟ….! , ಮತ್ತೆ ಚಡಪಡಿಸುತ್ತಿರುವ ಕಾಡಾನೆ

ಚಿಕಿತ್ಸೆಗೊಂಡರೂ ಕಾಡಾನೆಗೆ ತಪ್ಪದ ಸಂಕಟ….! , ಮತ್ತೆ ಚಡಪಡಿಸುತ್ತಿರುವ ಕಾಡಾನೆ

ಬಾಳುಗೋಡು: ಎರಡು ದಿನಗಳ ಹಿಂದಷ್ಟೇ ಚಿಕಿತ್ಸೆಗೆ ಒಳಗಾಗಿದ್ದ ಕಾಡಾನೆಗೆ ಮತ್ತೆ ಸಂಕಟಕ್ಕೆ ಒಳಗಾಗಿದೆ. ಕಾಡಿನಲ್ಲಿದ್ದ ಕಾಡಾನೆಗೆ ಇನ್ನೊಂದು ಆನೆ ತಿವಿದು ಮತ್ತೆ ನೋವಿಗೆ ಒಳಗಾಗಿದೆ. ನೋವಿನಿಂದ ಇದ್ದ…

6 years ago
ಗಾಯಗೊಂಡ ಕಾಡಾನೆಗೆ ಚಿಕಿತ್ಸೆಗಾಯಗೊಂಡ ಕಾಡಾನೆಗೆ ಚಿಕಿತ್ಸೆ

ಗಾಯಗೊಂಡ ಕಾಡಾನೆಗೆ ಚಿಕಿತ್ಸೆ

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದಲ್ಲಿ  ಗಾಯಗೊಂಡ ಸ್ಥಿತಿಯಲ್ಲಿದ್ದ ಕಾಡಾನೆಗೆ ಶುಕ್ರವಾರ ಚಿಕಿತ್ಸೆ ನೀಡಲಾಗಿದೆ. ನಾಗರಹೊಳೆ ಅಭಯಾರಣ್ಯ ವನ್ಯ ಜೀವಿ ವಿಭಾಗದ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿದೆ. ಬಾಳುಗೋಡು…

6 years ago
ಕಾಲುನೋವಿನಿಂದ ಕಾಡಿನಲ್ಲಿ ಚಡಪಡಿಸುತ್ತಲೇ ಇದೆ ಕಾಡಾನೆ….!ಕಾಲುನೋವಿನಿಂದ ಕಾಡಿನಲ್ಲಿ ಚಡಪಡಿಸುತ್ತಲೇ ಇದೆ ಕಾಡಾನೆ….!

ಕಾಲುನೋವಿನಿಂದ ಕಾಡಿನಲ್ಲಿ ಚಡಪಡಿಸುತ್ತಲೇ ಇದೆ ಕಾಡಾನೆ….!

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿರುವ ಕಾಡಾನೆ ಚಡಪಡಿಸುತ್ತಲೇ ಇದೆ. ಕಾಲು ನೋವಿನಿಂದ ಚಡಪಡಿಕೆ ಹೆಚ್ಚಿದೆ. ಇದ್ದಲ್ಲೇ ಸುತ್ತು ಬರುತ್ತಿದೆ. ಹತ್ತಿರ ಬಂದರೆ ಓಡಿಸುವ…

6 years ago
ಗಾಯಗೊಂಡ ಆನೆಗೆ ಚಿಕಿತ್ಸೆ ನಡೆಯಲಿಲ್ಲ…!ಗಾಯಗೊಂಡ ಆನೆಗೆ ಚಿಕಿತ್ಸೆ ನಡೆಯಲಿಲ್ಲ…!

ಗಾಯಗೊಂಡ ಆನೆಗೆ ಚಿಕಿತ್ಸೆ ನಡೆಯಲಿಲ್ಲ…!

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ  ಬುಧವಾರ ಕಂಡುಬಂದ ಕಾಡಾನೆಗೆ ಗುರುವಾರ ಸಂಜೆಯವರೆಗೆ ಚಿಕಿತ್ಸೆ ನಡೆಯಲಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಂದು…

6 years ago