Advertisement

Employability

ಕೌಶಲ್ಯಾಭಿವೃದ್ಧಿ ಮತ್ತು ಸ್ವಾವಲಂಬನೆ : ಯುವಜನತೆಗೆ ಕಾಲದ ಕರೆಯೇ?

ಯುವಜನತೆಯ ಉದ್ಯೋಗಾರ್ಹತೆ ಹೆಚ್ಚಿಸಲು ಕೌಶಲ್ಯಾಭಿವೃದ್ಧಿ ಮತ್ತು ಸ್ವಾವಲಂಬನೆ ಅಗತ್ಯವಾಗಿದೆ. ಶಿಕ್ಷಣದ ಜೊತೆಗೆ ಜೀವನೋಪಯೋಗಿ ಕೌಶಲ್ಯಗಳು ಸಮಾಜದ ಭವಿಷ್ಯವನ್ನು ನಿರ್ಧರಿಸುತ್ತವೆ

3 days ago