ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಶಿಕ್ಷಣವನ್ನು ಜಾರಿಗೊಳಿಸಿದ್ದಾರೆ. ಇದರ ಅನುಷ್ಠಾನದ ಪ್ರಗತಿ ತಿಳಿದುಕೊಳ್ಳುವ ಸಲುವಾಗಿ ಇತ್ತೀಚೆಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ.…