Eshwar Khandre

ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ | 2015ರ ನಂತರದ ಮತ್ತು ದೊಡ್ಡ ಅರಣ್ಯ ಒತ್ತುವರಿ ಮಾತ್ರ ತೆರವು | ಈಶ್ವರ ಖಂಡ್ರೆ ಸ್ಪಷ್ಟನೆಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ | 2015ರ ನಂತರದ ಮತ್ತು ದೊಡ್ಡ ಅರಣ್ಯ ಒತ್ತುವರಿ ಮಾತ್ರ ತೆರವು | ಈಶ್ವರ ಖಂಡ್ರೆ ಸ್ಪಷ್ಟನೆ

ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ | 2015ರ ನಂತರದ ಮತ್ತು ದೊಡ್ಡ ಅರಣ್ಯ ಒತ್ತುವರಿ ಮಾತ್ರ ತೆರವು | ಈಶ್ವರ ಖಂಡ್ರೆ ಸ್ಪಷ್ಟನೆ

ಅರಣ್ಯ ಒತ್ತುವರಿ ತೆರವು(Forest Encroachment) ಕಾನೂನು(Law) ಪ್ರಕ್ರಿಯೆಯಾಗಿದ್ದು, ದೊಡ್ಡ ಮತ್ತು 2015ರ ನಂತರದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು(Clear) ಮಾಡಿಸಲಾಗುತ್ತಿದೆ. ಮುಗ್ದ ಜನರು ಯಾವುದೇ ವದಂತಿಗಳಿಗೆ ಮರುಳಾಗಬಾರದು…

10 months ago
ಬಟ್ಟೆಯ ಕೈಚೀಲದ ಸ್ವಯಂ ಚಾಲಿತ ಯಂತ್ರಕ್ಕೆ ಚಾಲನೆ ಪರಿಸರ ಸ್ನೇಹಿ ಉತ್ಪನ್ನ ಸಂಶೋಧನೆಗೆ ಉತ್ತೇಜನ | ಈಶ್ವರ ಖಂಡ್ರೆಬಟ್ಟೆಯ ಕೈಚೀಲದ ಸ್ವಯಂ ಚಾಲಿತ ಯಂತ್ರಕ್ಕೆ ಚಾಲನೆ ಪರಿಸರ ಸ್ನೇಹಿ ಉತ್ಪನ್ನ ಸಂಶೋಧನೆಗೆ ಉತ್ತೇಜನ | ಈಶ್ವರ ಖಂಡ್ರೆ

ಬಟ್ಟೆಯ ಕೈಚೀಲದ ಸ್ವಯಂ ಚಾಲಿತ ಯಂತ್ರಕ್ಕೆ ಚಾಲನೆ ಪರಿಸರ ಸ್ನೇಹಿ ಉತ್ಪನ್ನ ಸಂಶೋಧನೆಗೆ ಉತ್ತೇಜನ | ಈಶ್ವರ ಖಂಡ್ರೆ

ಪರಿಸರ ಮಾಲಿನ್ಯ(Environment pollution) ತಡೆಗೆ ವಿನೂತನ ಪರಿಹಾರ ಹುಡುಕಲು ಪರಿಸರ ಸ್ನೇಹಿ(Eco-friendly) ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಲು ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

10 months ago
ಪಶ್ಚಿಮ ಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ ಪ್ರಸ್ತಾವನೆ | ಈಶ್ವರ ಖಂಡ್ರ ಸೂಚನೆಪಶ್ಚಿಮ ಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ ಪ್ರಸ್ತಾವನೆ | ಈಶ್ವರ ಖಂಡ್ರ ಸೂಚನೆ

ಪಶ್ಚಿಮ ಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ ಪ್ರಸ್ತಾವನೆ | ಈಶ್ವರ ಖಂಡ್ರ ಸೂಚನೆ

ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ(Western Ghat) ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ…

10 months ago
ಪರಿಸರಕ್ಕೆ ದಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ | ಅರಣ್ಯ ಇಲಾಖೆ, ಇಂಧನ ಸಚಿವರ ಸಮಾಲೋಚನೆಪರಿಸರಕ್ಕೆ ದಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ | ಅರಣ್ಯ ಇಲಾಖೆ, ಇಂಧನ ಸಚಿವರ ಸಮಾಲೋಚನೆ

ಪರಿಸರಕ್ಕೆ ದಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ | ಅರಣ್ಯ ಇಲಾಖೆ, ಇಂಧನ ಸಚಿವರ ಸಮಾಲೋಚನೆ

ವಯನಾಡ್‌(Wayanad), ಶಿರೂರು ಹಾಗೂ ಪಶ್ಚಿಮ ಘಟ್ಟಗಳ(Western Ghat) ಅನಾಹುತದ ನಂತರ ಸರ್ಕಾರ(Govt) ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿರ್ಧಾರ ಮಾಡಿದೆ. ಇದೀಗ ಅರಣ್ಯ(Forest) ಮತ್ತು ಪರಿಸರಕ್ಕೆ(Environment) ಹಾನಿಯಾಗದಂತೆ…

10 months ago
ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೇ ಬ್ಯಾರಿಕೇಡ್‌ ಉತ್ತಮ | ಕೇರಳ ಸಚಿವರ ನೇತೃತ್ವದಲ್ಲಿ ಕ್ಯಾಂಪಾ ಹಣಕ್ಕಾಗಿ ಕೇಂದ್ರಕ್ಕೆ ನಿಯೋಗಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೇ ಬ್ಯಾರಿಕೇಡ್‌ ಉತ್ತಮ | ಕೇರಳ ಸಚಿವರ ನೇತೃತ್ವದಲ್ಲಿ ಕ್ಯಾಂಪಾ ಹಣಕ್ಕಾಗಿ ಕೇಂದ್ರಕ್ಕೆ ನಿಯೋಗ

ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೇ ಬ್ಯಾರಿಕೇಡ್‌ ಉತ್ತಮ | ಕೇರಳ ಸಚಿವರ ನೇತೃತ್ವದಲ್ಲಿ ಕ್ಯಾಂಪಾ ಹಣಕ್ಕಾಗಿ ಕೇಂದ್ರಕ್ಕೆ ನಿಯೋಗ

ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಉತ್ತಮ ಸಾಧನ. ಇದರ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ , ರಾಜ್ಯಕ್ಕೆ ಕೊಡಬೇಕಾದ ಕ್ಯಾಂಪಾ…

10 months ago
ವಿಶ್ವ ಆನೆ ದಿನ | ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸಮ್ಮೇಳನ | ಅರಣ್ಯ ಸಚಿವರ ಭಾಷಣದ ಟಿಪ್ಪಣಿವಿಶ್ವ ಆನೆ ದಿನ | ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸಮ್ಮೇಳನ | ಅರಣ್ಯ ಸಚಿವರ ಭಾಷಣದ ಟಿಪ್ಪಣಿ

ವಿಶ್ವ ಆನೆ ದಿನ | ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸಮ್ಮೇಳನ | ಅರಣ್ಯ ಸಚಿವರ ಭಾಷಣದ ಟಿಪ್ಪಣಿ

ಮಾನವ-ಆನೆ ಸಂಘರ್ಷ(HUMAN ELEPHANT CONFLIC) ನಿರ್ವಹಣೆ ಕುರಿತು ಅಂತರಾಷ್ಟ್ರೀಯ ಸಮ್ಮೇಳನ(INTERNATIONAL CONFERENCE)- 2024ರ ಸಮ್ಮೇಳನವನ್ನು(Ceremony) ಕರ್ನಾಟಕ(Karnataka) ಅರಣ್ಯ ಇಲಾಖೆ(Forest department) ಯಲಹಂಕ ಸಮೀಪದ ಜಿಕೆವಿಕೆಯಲ್ಲಿ(GKVK)  ಆಯೋಜಿಸಿತ್ನತು. ಈ…

10 months ago
ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ

ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ

ಅರಣ್ಯದಂಚಿನಲ್ಲಿ(Forest) ಬದುಕುವ ನಾಗರೀಕರು(publics) ಅನೇಕ ಸಮಸ್ಯೆಗಳನ್ನು(problems) ಅನುಭವಿಸುತ್ತಿದ್ದಾರೆ. ಇದಕ್ಕೆ ಸರ್ಕಾರವೇ(govt) ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೆಕಾಗುತ್ತದೆ. ಇದೀಗ ಅನುಸೂಚಿತ ಬುಡಕಟ್ಟು(tribal) ಜನರಿಗೆ ಸಿಗುವ ಸವಲತ್ತುಗಳು(facility) ಇತರೆ ಅರಣ್ಯವಾಸಿಗಳಿಗೂ(Forest dweller)…

11 months ago
ಜೈವಿಕವಾಗಿ ವಿಘಟನೆಯಾಗುವ ಕ್ಯಾರಿಬ್ಯಾಗ್​ ಬಳಸಿ | ಸಸ್ಯಜನ್ಯ ಕೈಚೀಲಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ತುರ್ತು ಕ್ರಮ | ಸಚಿವ ಈಶ್ವರ್ ಖಂಡ್ರೆಜೈವಿಕವಾಗಿ ವಿಘಟನೆಯಾಗುವ ಕ್ಯಾರಿಬ್ಯಾಗ್​ ಬಳಸಿ | ಸಸ್ಯಜನ್ಯ ಕೈಚೀಲಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ತುರ್ತು ಕ್ರಮ | ಸಚಿವ ಈಶ್ವರ್ ಖಂಡ್ರೆ

ಜೈವಿಕವಾಗಿ ವಿಘಟನೆಯಾಗುವ ಕ್ಯಾರಿಬ್ಯಾಗ್​ ಬಳಸಿ | ಸಸ್ಯಜನ್ಯ ಕೈಚೀಲಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ತುರ್ತು ಕ್ರಮ | ಸಚಿವ ಈಶ್ವರ್ ಖಂಡ್ರೆ

ಪ್ರಕೃತಿಗೆ(Nature) ಬಹಳ ತ್ರಾಸದಾಯಕವಾದದ್ದು ಈಗ ಪ್ಲಾಸ್ಟಿಕ್‌ ನ(Plastic) ಹಾವಳಿ. ಎಲ್ಲಿ ನೋಡಿದರಲ್ಲಿ ಪ್ಲಾಸ್ಟಿಕ್‌ ಕೈ ಚೀಲದ್ದೇ(Carry bag) ಕಾರುಬಾರು.. ಇದರ ನಿಯಂತ್ರಣ ಬಹಳ ಕಷ್ಟವಾಗಿದೆ. ಈ ಬಗ್ಗೆ…

12 months ago
ಪರಿಸರ ಸಂರಕ್ಷಣೆಗೆ ಕಾಯಿದೆ ತಿದ್ದುಪಡಿಗೆ ಚಿಂತನೆ | ರಾಜ್ಯದಲ್ಲಿ ಇನ್ಮುಂದೆ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ ..! | ಅರಣ್ಯ ಸಚಿವರುಪರಿಸರ ಸಂರಕ್ಷಣೆಗೆ ಕಾಯಿದೆ ತಿದ್ದುಪಡಿಗೆ ಚಿಂತನೆ | ರಾಜ್ಯದಲ್ಲಿ ಇನ್ಮುಂದೆ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ ..! | ಅರಣ್ಯ ಸಚಿವರು

ಪರಿಸರ ಸಂರಕ್ಷಣೆಗೆ ಕಾಯಿದೆ ತಿದ್ದುಪಡಿಗೆ ಚಿಂತನೆ | ರಾಜ್ಯದಲ್ಲಿ ಇನ್ಮುಂದೆ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ ..! | ಅರಣ್ಯ ಸಚಿವರು

ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

1 year ago
ನಿಲ್ಲದ ಮಾನವ-ಪ್ರಾಣಿ ಸಂಘರ್ಷ | ಕಳೆದ 6 ತಿಂಗಳಲ್ಲಿ 28 ಜನ ಬಲಿ | ಸಚಿವ ಈಶ್ವರ್​ ಖಂಡ್ರೆ |ನಿಲ್ಲದ ಮಾನವ-ಪ್ರಾಣಿ ಸಂಘರ್ಷ | ಕಳೆದ 6 ತಿಂಗಳಲ್ಲಿ 28 ಜನ ಬಲಿ | ಸಚಿವ ಈಶ್ವರ್​ ಖಂಡ್ರೆ |

ನಿಲ್ಲದ ಮಾನವ-ಪ್ರಾಣಿ ಸಂಘರ್ಷ | ಕಳೆದ 6 ತಿಂಗಳಲ್ಲಿ 28 ಜನ ಬಲಿ | ಸಚಿವ ಈಶ್ವರ್​ ಖಂಡ್ರೆ |

ವನ್ಯ ಪ್ರಾಣಿಗಳ ದಾಳಿಯಿಂದ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದಲ್ಲಿ 28 ಜನ ಮೃತ ಪಟ್ಟಿದ್ದಾರೆ.

2 years ago