ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ
ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.ಪಶ್ಚಿಮ ಘಟ್ಟದ ಆಸುಪಾಸಿನಲ್ಲಿ ಭಾರೀ ಮಳೆಗೆ ಅಲ್ಲಲ್ಲಿ ಹಾನಿಯುಂಟಾಗಿದೆ.
ಜೂನ್ 22 ರಿಂದ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಹವಾಮಾನ ಬದಲಾವಣೆಯು ಇಂದಿನ ಬಹುದೊಡ್ಡ ಸವಾಲಾಗಿದೆ. ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹವಾಮಾನ ವೈಪರೀತ್ಯವನ್ನು ನಿಯಂತ್ರಣ ಮಾಡಲು ತುರ್ತು ಕ್ರಮಗಳ ಅಗತ್ಯವಿದೆ.
ಜೂನ್ 21ರಿಂದ ಮುಂಗಾರು ಚುರುಕಾಗೊಳ್ಳುವ ಲಕ್ಷಣಗಳಿದ್ದು, ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
09.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ…
ಮಳೆಯಾದರೂ ವಾತಾವರಣದ ತಾಪಮಾನ ಕಡಿಮೆಯಾಗಿಲ್ಲ. ಮಳೆ ಕಡಿಮೆಯಾಗಿ ಸಣ್ಣ ಬಿಸಿಲು ಬಂದರೆ ಒಮ್ಮೆಲೇ ತಾಪಮಾನ ಏರಿಕೆಯಾಗುತ್ತಿದೆ. ಹೀಗಾಗಿ ಕೃಷಿಗೆ ಸಂಕಷ್ಟವಾಗುತ್ತಿದೆ. ಇಷ್ಟೇ ಅಲ್ಲ, ಭಾರತದಾದ್ಯಂತ ಈ ಹವಾಮಾನ…
ಜೂನ್ 6 ರಿಂದ 9ರ ತನಕ ಮುಂಗಾರು ಸ್ವಲ್ಪ ಚುರುಕಾದರೂ ಅರಬ್ಬಿ ಸಮುದ್ರದ ಪಶ್ಚಿಮ ಭಾಗದಿಂದ ಈಚೆಗೆ ಮಾರುತಗಳ ಒತ್ತಡ ಕಡಿಮೆ ಇರುವುದರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.
ಜೂನ್ 1 ರಿಂದ ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ.
ಮೇ 31 ರಿಂದ ಈ ರೀತಿಯ ಗಾಳಿಯ ಪ್ರಭಾವ ಕಡಿಮೆಯಾಗುವ ಲಕ್ಷಣಗಳಿವೆ. ಮೇ 31ರಿಂದ ಮಳೆ ಕಡಮೆಯಾದರೂ ದಿನದಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಮುಂಗಾರು…