ಹರಕೆ ಮತ್ತು ಶಾಪ(Vows and curses).. ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು(Faith). ಎರಡೂ ನಮ್ಮನ್ನು ಸಮಾಧಾನ ಪಡಿಸುವ ಮಾರ್ಗಗಳು. ನಮ್ಮ ಬೇಡಿಕೆಗಳ(Demand) ಪೂರೈಕೆಗಾಗಿ ಹರಕೆಗಳು. ನಮ್ಮ ಶತ್ರುಗಳ(Enemy)…
ಮಳೆ ಬಾರದಂತಹ ಸಂದರ್ಭದಲ್ಲಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಜನರದ್ದು. ಹೀಗಾಗಿ ಮಳೆಗಾಗಿ ಚಿಕ್ಕಬಳ್ಳಾಪುರದಲ್ಲಿ ಮಕ್ಕಳ ಮದುವೆ ಮಾಡಿಸಲಾಗಿದೆ.