Advertisement

Farmer News

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದ್ದಾರೆ.

9 months ago

ಮೌಲ್ಯವರ್ಧನೆ ಮೂಲಕ ಉತ್ತಮ ಬೆಲೆ ಸಾಧ್ಯ – ರೈತರು ಉದ್ಯಮಿಗಳಾಗಬೇಕು

ಸಾಂಬಾರು ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ರೈತರಿಗೆ ಹೆಚ್ಚಿನ ಆದಾಯದ ದಾರಿ. ಚಿಕ್ಕಮಗಳೂರಿನಲ್ಲಿ ನಡೆದ ತರಬೇತಿಗೆ ಜಿಲ್ಲಾಧಿಕಾರಿ ಎಂ.ಎನ್. ನಾಗರಾಜ್ ಚಾಲನೆ. ರೈತರು ಉದ್ಯಮಿಗಳಾಗುವತ್ತ ಹೆಜ್ಜೆ ಇಡಬೇಕು…

9 months ago

ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!

ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40% ಕುಸಿತವಾಗಿದೆ. ಇದರಿಂದ ಪೂರೈಕೆ ಪ್ರಮಾಣ 50% ಇಳಿಕೆಯಾಗಿದ್ದು, ಹವಾಮಾನ ಬದಲಾವಣೆ ಪ್ರಮುಖ ಕಾರಣವೆಂದು…

9 months ago

ಹಣ್ಣು–ತರಕಾರಿಗಳ ಹೊಸ ತಳಿ ಅಭಿವೃದ್ಧಿಗೆ ವಿಜ್ಞಾನಿಗಳಿಗೆ ಸಂದೇಶ

ಹಣ್ಣು–ತರಕಾರಿ ಆಮದು ಮೇಲಿನ ಅವಲಂಬನೆ ಕಡಿಮೆ ಮಾಡುವ ನಿಟ್ಟಿನಲ್ಲಿ, ದೇಶೀಯವಾಗಿ ಹೊಸ ತಳಿಗಳನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು…

10 months ago

ಬೀಜದಿಂದ ಪಶುಸಂಗೋಪನೆವರೆಗೆ : ಭಾರತ–ನೇಪಾಳ–ಮಾಲ್ಡೀವ್ಸ್ ಕೃಷಿ ಸಹಕಾರ ವಿಸ್ತರಣೆ

ಭಾರತ, ನೇಪಾಳ ಮತ್ತು ಮಾಲ್ಡೀವ್ಸ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರ ಗಟ್ಟಿಯಾಗಿದ್ದು, ಸಂಶೋಧನೆ, ಸುಧಾರಿತ ಬೀಜಗಳು, ಪಶುಸಂಗೋಪನೆ ಮತ್ತು ಮಣ್ಣು ಆರೋಗ್ಯದ ಮೇಲೆ ವಿಶೇಷ ಗಮನ ಹರಿಸಲಾಗಿದೆ.

10 months ago

ಅಮೆರಿಕ ತೆರಿಗೆ ಇಳಿಕೆ : ಭಾರತದ ತೆಂಗಿನ ನಾರು ರಫ್ತುಗಳಿಗೆ ಹೊಸ ಬಲ

ಅಮೆರಿಕವು ಆಮದು ಸುಂಕವನ್ನು ಶೇ.50ರಿಂದ ಶೇ.18ಕ್ಕೆ ಇಳಿಸಿದ ಬಳಿಕ, ಭಾರತದ ತೆಂಗಿನ ನಾರು (ತೆಂಗಿನ ಹೊಟ್ಟು) ಹಾಗೂ ತೆಂಗಿನ ನಾರು ಉತ್ಪನ್ನಗಳ ರಫ್ತು ತೀವ್ರವಾಗಿ ಹೆಚ್ಚಾಗುವ ನಿರೀಕ್ಷೆ…

10 months ago

ರಾಸಾಯನಿಕ ಅವಲಂಬನೆ ಕಡಿಮೆ ಮಾಡಿ ನೈಸರ್ಗಿಕ ಕೃಷಿ ಬಲಪಡಿಸಲು ಕರೆ

ಕೃಷಿ ವಿಶ್ವವಿದ್ಯಾಲಯಗಳು ನೈಸರ್ಗಿಕ ಕೃಷಿ ಕ್ರಾಂತಿಗೆ ಮುನ್ನಡೆಯಾಗಬೇಕು ಎಂದು ರಾಜ್ಯಪಾಲ ಆಚಾರ್ಯ ದೇವವ್ರತ್ ಹೇಳಿದ್ದಾರೆ.

10 months ago