ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ. ಉತ್ತಮ ಆರೋಗ್ಯಕ್ಕಾಗಿ ನಿಯಮಿತ ನಿದ್ರೆ, ಮಿತಾಹಾರ ಹಾಗೂ ಶಿಸ್ತುಬದ್ಧ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಸಲಹೆ…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಮತ್ತಷ್ಟು ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಆಡಳಿತ ಎಚ್ಚರಿಕೆ ವಹಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಮಳೆಯ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಿಗೆ ಆಗಸ್ಟ್…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ ಲಭಿಸಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ ಕೆಲಸಗಳಿಗೆ ಅನುಕೂಲಕರ ವಾತಾವರಣ ಸಿಗುವ ಸಾಧ್ಯತೆ ಇದೆ. ಆಗಸ್ಟ್ 7ರ ಬಳಿಕ ಮುಂಗಾರು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24 ಗಂಟೆಗಳ ಕಾಲ ಸನ್ನದ್ಧವಾಗಿರಲು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ. ಭೂಕುಸಿತ ಪ್ರದೇಶಗಳ ಮೇಲೆ…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. 50ಕ್ಕೂ ಹೆಚ್ಚು ಮಳಿಗೆಗಳಲ್ಲಿ ಹಲಸಿನ ವಿವಿಧ ತಳಿಗಳು, ಮೌಲ್ಯವರ್ಧಿತ ಉತ್ಪನ್ನಗಳು ಹಾಗೂ ವಿಶೇಷ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಲವು ರಸ್ತೆಗಳು ಜಲಾವೃತಗೊಂಡಿದ್ದು, ಮುಂದಿನ ದಿನಗಳಲ್ಲೂ…
ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ ಕಾರ್ಯ ಭರದಿಂದ ನಡೆಯುತ್ತಿದ್ದು, ಪ್ರಯಾಣಿಕರಿಗೆ ವಿವಿಧ ನಿಲ್ದಾಣಗಳಲ್ಲಿ ಆಹಾರದ ವ್ಯವಸ್ಥೆ ಮಾಡಲಾಗಿದೆ.