Advertisement

Farmernews

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು ಮೌಲ್ಯವರ್ಧಿತ ಕೈಗಾರಿಕಾ ಕಚ್ಚಾ ವಸ್ತುವಾಗಿ ಬಳಸುವ ಹೊಸ ಅವಕಾಶ ಇದರಿಂದ ಸೃಷ್ಟಿಯಾಗಿದೆ

3 months ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಜುಲೈ 31ರವರೆಗೆ ನೋಂದಣಿಗೆ ಅವಕಾಶ ನೀಡಲಾಗಿದೆ. ಬ್ಯಾಂಕ್, ಸಿಎಸ್‌ಸಿ ಹಾಗೂ ಗ್ರಾಮ…

3 months ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಸಾರ್ವಜನಿಕರು ಅಗತ್ಯ…

3 months ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು ಈ ಲೇಖನದ ಪ್ರಮುಖ ಸಂದೇಶ. ಆರ್ಥಿಕವಾಗಿ ಸದೃಢರಾದ ಯುವಕರೇ ಸಮಾಜಕ್ಕೂ, ಸಹಕಾರ ಕ್ಷೇತ್ರಕ್ಕೂ…

3 months ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಸಾಧ್ಯತೆ ಇದೆ. ಎಲ್‌ನಿನೋ ಮತ್ತು ಶುಷ್ಕ ಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆ…

3 months ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ. ಬಲವಾದ ಗಾಳಿ ಮತ್ತು ಸ್ಥಳೀಯ ಮಳೆಯ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ…

3 months ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ರೈತರ ತರಬೇತಿ, ಸಂಶೋಧನೆ, ಮಾರುಕಟ್ಟೆ ಸಂಪರ್ಕ ಹಾಗೂ ಸುಸ್ಥಿರ ಕೃಷಿಗೆ…

3 months ago

ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ – ಭಾರಿ ಮಳೆಯಿಂದ 50 ಕ್ಕೂ ಅಧಿಕ ಮಂದಿ ಸಾವು ; 10 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ

ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಲ್ಲಿ ಸಿಲುಕಿದ್ದಾರೆ. ಸೇನೆ ಮತ್ತು ನೌಕಾಪಡೆ ಪರಿಹಾರ ಕಾರ್ಯಾಚರಣೆ ನಡೆಸುತ್ತಿದ್ದು, ರೋಹಿಂಗ್ಯಾ ಶಿಬಿರಗಳಲ್ಲೂ…

3 months ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ ವರದಿಗಳು ತಿಳಿಸಿವೆ. ಈ ಕುರಿತು ಹವಾಮಾನ ಬದಲಾವಣೆ ಹಾಗೂ ಪರಿಸರ ಸಂರಕ್ಷಣೆ ಬಗ್ಗೆ…

3 months ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಭಾರತವೂ ಈ ಮಾದರಿಯಿಂದ ಪಾಠ ಕಲಿಯುತ್ತಿದೆ ಎಂದು ಅವರು ಹೇಳಿದ್ದಾರೆ.

3 months ago