Advertisement

Farmernews

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಸಂಭವನೀಯ ಎಲ್ ನಿನೋ ಪರಿಸ್ಥಿತಿಗೆ ಮುಂಚಿತ ಕಾರ್ಯತಂತ್ರ ರೂಪಿಸುವಂತೆ ಸೂಚಿಸಿದ್ದಾರೆ. ಎಲ್…

3 months ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಮುಂದುವರಿದಿರುವುದನ್ನು ಈ ಬೆಳವಣಿಗೆ ತೋರಿಸುತ್ತದೆ.

3 months ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ ಇದೆ. ಪರಿಸರ ಹಾನಿ ಮತ್ತು ಕೃಷಿ ಭೂಮಿ ನಷ್ಟದ ಆತಂಕದ ನಡುವೆ ರೈತರು…

3 months ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ ಬಾಧೆಯೂ ಕಾರಣವಾಗಿರಬಹುದು ಎಂದು ಸಿಪಿಸಿಆರ್‌ಐ ವಿಜ್ಞಾನಿ ಡಾ. ಭವಿಷ್ಯ ಅವರು ತಮ್ಮ ವ್ಯಾಟ್ಸಪ್‌…

3 months ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ ತಕ್ಷಣದ ಪರಿಣಾಮದ ಆತಂಕ ಇಲ್ಲದಿದ್ದರೂ, ಮುಂದಿನ ತಿಂಗಳುಗಳಲ್ಲಿ ಮಳೆಯ ವಿತರಣೆಯ ಮೇಲೆ ಪರಿಣಾಮ…

3 months ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ ಅಂತರರಾಷ್ಟ್ರೀಯ ಸಂಶೋಧನೆ ಎಚ್ಚರಿಕೆ ನೀಡಿದೆ.

3 months ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ ಗಂಭೀರ ಅಪಾಯ ತಂದೊಡ್ಡುತ್ತಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

3 months ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ ಸುಮಾರು 29 ಟನ್ ಕಳಪೆ ಗುಣಮಟ್ಟದ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ಅಕ್ರಮ ವ್ಯಾಪಾರದ ಶಂಕೆಯ…

3 months ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಸಾಧಾರಣ ಮಳೆ, ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಅಲ್ಲಲ್ಲಿ…

3 months ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ ತೋಟಗಳ ಪ್ರದೇಶಗಳಲ್ಲೂ ಅಡಿಕೆ ಕೃಷಿ ವೇಗವಾಗಿ ಬೆಳೆಯುತ್ತಿದೆ. ಲಾಭದಾಯಕ ಬೆಲೆ ಕಾರಣ ರೈತರು…

3 months ago