Advertisement

Farmernews

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ ತಾತ್ಕಾಲಿಕ ನಿರ್ಬಂಧ ಹೇರಿದೆ. ಈ ಕ್ರಮದಿಂದ ಸ್ಥಳೀಯ ಉತ್ಪಾದಕರಿಗೆ ಲಾಭವಾಗುವ ನಿರೀಕ್ಷೆಯಿದ್ದರೂ ಬೆಲೆ…

3 months ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ವಿಶೇಷ ಪ್ಯಾಕೇಜ್ ಮತ್ತು MIDH ಮಿತಿ ವಿನಾಯಿತಿ ನೀಡುವಂತೆ ಸಂಸದ ಬ್ರಿಜೇಶ್ ಚೌಟ…

3 months ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ ಕೈಗೊಳ್ಳುವಂತೆ ಕ್ಯಾಂಪ್ಕೋ ನೇತೃತ್ವದ ನಿಯೋಗ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ…

3 months ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಜೂನ್ 13ರಿಂದ 16ರ ನಡುವೆ ಹಲವು ಜಿಲ್ಲೆಗಳಲ್ಲಿ ಮಳೆ ಚಟುವಟಿಕೆ…

3 months ago

ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ

ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ ಭಾರತದಲ್ಲಿ ಜನಪ್ರಿಯವಾಗುತ್ತಿವೆ. ಇದರಿಂದ ಅರಣ್ಯ ನಾಶ ಕಡಿಮೆಯಾಗುವ ಜೊತೆಗೆ ರೈತರಿಗೆ ಹೊಸ ಆದಾಯದ…

3 months ago

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?

ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ ಜೀವನಶೈಲಿ ಉತ್ಪನ್ನಗಳನ್ನು ಅಭಿವೃದ್ಧಿಪಡಿಸುತ್ತಿದೆ. ಈ ಪ್ರಯತ್ನ ಯಶಸ್ವಿಯಾದರೆ ರೈತರ ಆದಾಯ ಹೆಚ್ಚಿಸುವುದರ ಜೊತೆಗೆ…

3 months ago

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ ಬಾರಿಗೆ ಬ್ರಿಟನ್‌ಗೆ ರಫ್ತಾಗಿವೆ. APEDA ನೆರವಿನಿಂದ ನಡೆದ ಈ ರಫ್ತು ರೈತರಿಗೆ ಜಾಗತಿಕ…

3 months ago

ಹವಾಮಾನ ವರದಿ | 08-06-2026 | ಮುಂಗಾರುಗೆ ಮಧ್ಯಮ ಸ್ತರದ ಗಾಳಿಯ ಅಡ್ಡಿ- ಕರಾವಳಿಯಲ್ಲಿ ನಿರೀಕ್ಷಿತ ಮಳೆ ಇಲ್ಲ, ಜೂನ್ 9ರಿಂದ ಬದಲಾಗುತ್ತಾ ಹವಾಮಾನ?

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ. ಮಧ್ಯಮ ಸ್ತರದ ಗಾಳಿಯ ತಿರುಗುವಿಕೆಯಿಂದ ಮುಂಗಾರು ಚಟುವಟಿಕೆ ನಿಧಾನಗೊಂಡಿದ್ದು, ಒಳನಾಡಿನಲ್ಲಿ ಸ್ಥಳೀಯ ಮಳೆಯಾಟ…

3 months ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ. ಕಳಪೆ ಕೀಟನಾಶಕ ಮಾದರಿಗಳು ಮತ್ತು ಸುರಕ್ಷತಾ ಕ್ರಮಗಳ ಕೊರತೆ ಈ ದುರಂತಕ್ಕೆ ಪ್ರಮುಖ…

3 months ago