ಖಾರೀಫ್ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ ಸಂಗ್ರಹ ಕಳೆದ ವರ್ಷಕ್ಕಿಂತ ದ್ವಿಗುಣವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್…
ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ ಆರಂಭವಾಗುತ್ತಿದೆ. ಚಳಿಗಾಲದ ಅವಧಿ ಕುಸಿಯುತ್ತಿದ್ದು, ಬಿಸಿಗಾಳಿ ಹಾಗೂ ಅಸ್ಥಿರ ಹವಾಮಾನ ಘಟನೆಗಳು ಹೆಚ್ಚಾಗುವ…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ. ಆದರೆ ಸ್ಥಳೀಯ ವೆಚ್ಚ ಮತ್ತು ಇಳುವರಿ ಸಮಸ್ಯೆಗಳು ಇನ್ನೂ ಸವಾಲಾಗಿವೆ.
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ ತಡೆಗಟ್ಟಲು ವಿಫಲವಾಗಿದೆ ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಹಳೆಯ ಮತ್ತು ಮಿಶ್ರ ತೋಟಗಳಲ್ಲಿ ಸಮಸ್ಯೆ ಹೆಚ್ಚು ಕಂಡುಬಂದಿದೆ. ಸುಧಾರಿತ ತಳಿ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ. ದೇಶದ 9.32 ಕೋಟಿ ರೈತರಿಗೆ ₹18,640 ಕೋಟಿ DBT ಮೂಲಕ ಜಮೆಯಾಗಲಿದೆ.
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ, ತಂತ್ರಜ್ಞಾನ ಮತ್ತು ಆರ್ಥಿಕ ಒಳಗೊಳ್ಳುವಿಕೆ ಕುರಿತಂತೆ ದೇಶ-ವಿದೇಶದ ತಜ್ಞರು ಚರ್ಚೆ ನಡೆಸಲಿದ್ದಾರೆ.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ ಕೈಗಾರಿಕಾ ಸಂಪರ್ಕ ಸಭೆ ನಡೆಯಿತು. ಗೇರುಹಣ್ಣು ಆಧಾರಿತ ಹೊಸ ಉತ್ಪನ್ನಗಳಿಗೆ ಉತ್ತಮ ಪ್ರತಿಕ್ರಿಯೆ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ ತುರ್ತು ಕ್ರಮಕ್ಕೆ ಆಗ್ರಹಿಸಿದ್ದಾರೆ. ಮುಂಗಾರಿಗೂ ಮೊದಲು ವಿಶೇಷ ಕರಾವಳಿ ಸಂರಕ್ಷಣಾ ಯೋಜನೆ ಹಾಗೂ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ ಮತ್ತು ನೇರ ಖರೀದಿ ಮಾದರಿಯ ಮೂಲಕ ರೈತರು ಉತ್ತಮ ಮಾರುಕಟ್ಟೆ ಹುಡುಕಲು ಪ್ರಯತ್ನ…