ರೈತರ ಪಾಡು ಒಂದಾ ಎರಡಾ..? ವರ್ಷವಿಡೀ ಒಂದಲ್ಲ ಒಂದು ತಾಪತ್ರಯ. ಅವನು ಬೆಳೆದ ಬೆಳೆ ಕೈಗೆ ಬರುವಷ್ಟರಲ್ಲಿ ಪ್ರಾಣ ಕೈಗೆ ಬಂದಿರುತ್ತೆ. ಸಾಕಪ್ಪ ಸಾಕು ಈ ಕೃಷಿ…