farmers

ಕರ್ನಾಟಕದಲ್ಲೊಂದು ಮೊದಲನೆಯ ದೃಢ ಹೆಜ್ಜೆ….!! | ಚಿಕ್ಕನಾಯಕನಹಳ್ಳಿಯ 27 ಪಂಚಾಯತ್‌ನಿಂದ ಅಂಗೀಕಾರಕರ್ನಾಟಕದಲ್ಲೊಂದು ಮೊದಲನೆಯ ದೃಢ ಹೆಜ್ಜೆ….!! | ಚಿಕ್ಕನಾಯಕನಹಳ್ಳಿಯ 27 ಪಂಚಾಯತ್‌ನಿಂದ ಅಂಗೀಕಾರ

ಕರ್ನಾಟಕದಲ್ಲೊಂದು ಮೊದಲನೆಯ ದೃಢ ಹೆಜ್ಜೆ….!! | ಚಿಕ್ಕನಾಯಕನಹಳ್ಳಿಯ 27 ಪಂಚಾಯತ್‌ನಿಂದ ಅಂಗೀಕಾರ

ಚಿಕ್ಕನಾಯಕನಹಳ್ಳಿಯ 27 ಪಂಚಾಯತ್‌ನಲ್ಲಿ ಸಹಜ ಕೃಷಿಯತ್ತ ಅರಿವಿನಿಂದ ಹೆಜ್ಜೆಯ ಬಗ್ಗೆ ಅಂಗೀಕಾರವಾದ ಹೆಜ್ಜೆಯ ಬಗ್ಗೆ ಹೊನ್ನುರು ಪ್ರಕಾಶ್ ಅವರು ವ್ಯಕ್ತಪಡಿಸಿದ ಅಭಿಪ್ರಾಯ ಇಲ್ಲಿದೆ. ಇದು ಇಡೀ ರಾಜ್ಯಕ್ಕೆ…

1 year ago
ಮತ್ತಷ್ಟು ತೀವ್ರಗೊಂಡ ರೈತರ ʻದೆಹಲಿ ಚಲೋʼ ಹೋರಾಟ | ಇಂದು ರಾಷ್ಟ್ರ ರಾಜಧಾನಿ ತಲುಪಲಿರುವ ಬಹುತೇಕ ರೈತರು |ಮತ್ತಷ್ಟು ತೀವ್ರಗೊಂಡ ರೈತರ ʻದೆಹಲಿ ಚಲೋʼ ಹೋರಾಟ | ಇಂದು ರಾಷ್ಟ್ರ ರಾಜಧಾನಿ ತಲುಪಲಿರುವ ಬಹುತೇಕ ರೈತರು |

ಮತ್ತಷ್ಟು ತೀವ್ರಗೊಂಡ ರೈತರ ʻದೆಹಲಿ ಚಲೋʼ ಹೋರಾಟ | ಇಂದು ರಾಷ್ಟ್ರ ರಾಜಧಾನಿ ತಲುಪಲಿರುವ ಬಹುತೇಕ ರೈತರು |

ಕೇಂದ್ರ ಸರ್ಕಾರದ(Central Govt) ವಿರುದ್ಧ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ದೆಹಲಿ ಚಲೋ('Delhi Chalo') ಹಮ್ಮಿಕೊಂಡಿರುವ ರೈತರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ರೈತರು(Farmer), ಇಂದು(ಮಾ.6) ತಮ್ಮ ಪಾದಯಾತ್ರೆಯನ್ನು(March) ಪುನರಾರಂಭಿಸಲಿದ್ದಾರೆ.…

1 year ago
ಒಣ ಮೇವು ಹುಲ್ಲಿಗೆ ಹೆಚ್ಚಿದ ಬೇಡಿಕೆ | ದುಪ್ಪಟ್ಟು ದರದಲ್ಲಿ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಮಾರಾಟ…! | ಮುಂದಿನ ದಿನಗಳಲ್ಲಿ ಮೇವಿಗೂ ಕಾಡಲಿದೆ ಅಭಾವಒಣ ಮೇವು ಹುಲ್ಲಿಗೆ ಹೆಚ್ಚಿದ ಬೇಡಿಕೆ | ದುಪ್ಪಟ್ಟು ದರದಲ್ಲಿ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಮಾರಾಟ…! | ಮುಂದಿನ ದಿನಗಳಲ್ಲಿ ಮೇವಿಗೂ ಕಾಡಲಿದೆ ಅಭಾವ

ಒಣ ಮೇವು ಹುಲ್ಲಿಗೆ ಹೆಚ್ಚಿದ ಬೇಡಿಕೆ | ದುಪ್ಪಟ್ಟು ದರದಲ್ಲಿ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಮಾರಾಟ…! | ಮುಂದಿನ ದಿನಗಳಲ್ಲಿ ಮೇವಿಗೂ ಕಾಡಲಿದೆ ಅಭಾವ

ಬರಗಾಲ(Drought) ಬಂದ್ರೆ ಜನ- ಜಾನುವಾರು, ಕಾಡು ಪ್ರಾಣಿ ಪಕ್ಷಿಗಳಿಂದ(Animal-Birds) ಹಿಡಿದು ಕ್ರಿಮಿ ಕೀಟಗಳಿಗೂ ತೊಂದರೆ ತಪ್ಪಿದ್ದಲ್ಲ. ಎಲ್ಲೆಲ್ಲೂ ನೀರು ಆಹಾರಕ್ಕಾಗಿ(Water-Food) ಪರದಾಡುವ ಪರಿಸ್ಥಿತಿ ಬಂದೊದಗುತ್ತದೆ. ಮಳೆಯ ಕೊರತೆಯಿಂದ(Less…

1 year ago
ಕೃಷಿಯಲ್ಲಿ ಮಣ್ಣು ಪರೀಕ್ಷೆ ಎಷ್ಟು ಮುಖ್ಯ..? | ರೈತರು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೃಷಿಯಲ್ಲಿ ಮಣ್ಣು ಪರೀಕ್ಷೆ ಎಷ್ಟು ಮುಖ್ಯ..? | ರೈತರು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ

ಕೃಷಿಯಲ್ಲಿ ಮಣ್ಣು ಪರೀಕ್ಷೆ ಎಷ್ಟು ಮುಖ್ಯ..? | ರೈತರು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ

ಪೌಷ್ಟಿಕಾಂಶದ(Nutrition) ಅಂಶ, ಸಂಯೋಜನೆ(composition), ಆಮ್ಲೀಯತೆ(acidity), pH ಮಟ್ಟ(pH level), ಇತ್ಯಾದಿಗಳಂತಹ ವಿಭಿನ್ನ ಗುಣಲಕ್ಷಣಗಳನ್ನು ನಿರ್ಧರಿಸಲು ಮಣ್ಣಿನ ಪರೀಕ್ಷೆಯನ್ನು(Soil testing) ನಡೆಸಲಾಗುತ್ತದೆ. ಉದ್ಯಮದ ಅವಶ್ಯಕತೆಗೆ ಅನುಗುಣವಾಗಿ ಮಣ್ಣಿನ ಪರೀಕ್ಷೆಯ…

1 year ago
ದೆಹಲಿ ಚಲೋ | ಪ್ರತಿಭಟನಾ ನಿರತ ಯುವ ರೈತ ಸಾವು | ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಂದ ಪೊಲೀಸರೊಂದಿಗೆ ಘರ್ಷಣೆ | ಮೆರವಣಿಗೆ ಮುಂದೂಡಿಕೆ |ದೆಹಲಿ ಚಲೋ | ಪ್ರತಿಭಟನಾ ನಿರತ ಯುವ ರೈತ ಸಾವು | ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಂದ ಪೊಲೀಸರೊಂದಿಗೆ ಘರ್ಷಣೆ | ಮೆರವಣಿಗೆ ಮುಂದೂಡಿಕೆ |

ದೆಹಲಿ ಚಲೋ | ಪ್ರತಿಭಟನಾ ನಿರತ ಯುವ ರೈತ ಸಾವು | ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಂದ ಪೊಲೀಸರೊಂದಿಗೆ ಘರ್ಷಣೆ | ಮೆರವಣಿಗೆ ಮುಂದೂಡಿಕೆ |

ರೈತರ ಪ್ರತಿಭಟನೆ(Farmer Protest) ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕೇಂದ್ರ ಸರ್ಕಾರ(Central Govt) ರೈತರ ಬೇಡಿಕೆಗಳಿಗೆ ಒಪ್ಪಿಕೊಳ್ಳುವವರೆಗೆ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದ್ದಾರೆ. ನಿನ್ನೆ ಹರಿಯಾಣದ ಖಾನೌರಿ ಗಡಿಯಲ್ಲಿ (Haryana…

1 year ago
ನಾಳೆಯಿಂದ ದೆಹಲಿ ಚಲೋ ಆರಂಭ | 5 ವರ್ಷದ ಎಂಎಸ್‌ಪಿ ಪ್ರಸ್ತಾವನೆಗೆ ಒಪ್ಪದ ಕೇಂದ್ರದ ವಿರುದ್ಧ ರೈತರ ಪಾದಯಾತ್ರೆ |ನಾಳೆಯಿಂದ ದೆಹಲಿ ಚಲೋ ಆರಂಭ | 5 ವರ್ಷದ ಎಂಎಸ್‌ಪಿ ಪ್ರಸ್ತಾವನೆಗೆ ಒಪ್ಪದ ಕೇಂದ್ರದ ವಿರುದ್ಧ ರೈತರ ಪಾದಯಾತ್ರೆ |

ನಾಳೆಯಿಂದ ದೆಹಲಿ ಚಲೋ ಆರಂಭ | 5 ವರ್ಷದ ಎಂಎಸ್‌ಪಿ ಪ್ರಸ್ತಾವನೆಗೆ ಒಪ್ಪದ ಕೇಂದ್ರದ ವಿರುದ್ಧ ರೈತರ ಪಾದಯಾತ್ರೆ |

ʻದೆಹಲಿ ಚಲೋʼ(Delhi Chalo) ರೈತರ ಪ್ರತಿಭಟನೆಯ(Farmer Protest) ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದೇಶದಾದ್ಯಂತ ರೈತರು ದೆಹಲಿಯಲ್ಲಿ(Delhi) ಜಮಾವಣೆಗೊಂಡಿದ್ದಾರೆ. ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಐದು…

1 year ago
ಅಡಿಕೆ ಬೆಲೆ ಕುಸಿಯುತ್ತಿದೆ | ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಬರುತ್ತಿದೆ | ಆತಂಕದಲ್ಲಿ ಕರಾವಳಿಯ ಅಡಿಕೆ ಬೆಳೆಗಾರರು | ಏನಾಗಬಹುದು ಅಡಿಕೆ ಮಾರುಕಟ್ಟೆ…?ಅಡಿಕೆ ಬೆಲೆ ಕುಸಿಯುತ್ತಿದೆ | ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಬರುತ್ತಿದೆ | ಆತಂಕದಲ್ಲಿ ಕರಾವಳಿಯ ಅಡಿಕೆ ಬೆಳೆಗಾರರು | ಏನಾಗಬಹುದು ಅಡಿಕೆ ಮಾರುಕಟ್ಟೆ…?

ಅಡಿಕೆ ಬೆಲೆ ಕುಸಿಯುತ್ತಿದೆ | ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಬರುತ್ತಿದೆ | ಆತಂಕದಲ್ಲಿ ಕರಾವಳಿಯ ಅಡಿಕೆ ಬೆಳೆಗಾರರು | ಏನಾಗಬಹುದು ಅಡಿಕೆ ಮಾರುಕಟ್ಟೆ…?

ಅಡಿಕೆ ಧಾರಣೆ ಕುಸಿಯುತ್ತಿದೆ. ಅಡಿಕೆ ಬೆಳೆಗಾರರು ಈಗ ಮಾರುಕಟ್ಟೆಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಆಮದು ಅಡಿಕೆಯ ಮೇಲೆ ನಿಯಂತ್ರಣವಾದರೆ ಧಾರಣೆ ಏರಿಕೆ ಸಾಧ್ಯತೆ ಇದೆ.

1 year ago
ದೆಹಲಿ ಚಲೋ ನಂತರ ಇದೀಗ ಬೆಂಗಳೂರು ಚಲೋ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆ.17ರಂದು ರೈತರಿಂದ ಸಮಾವೇಶದೆಹಲಿ ಚಲೋ ನಂತರ ಇದೀಗ ಬೆಂಗಳೂರು ಚಲೋ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆ.17ರಂದು ರೈತರಿಂದ ಸಮಾವೇಶ

ದೆಹಲಿ ಚಲೋ ನಂತರ ಇದೀಗ ಬೆಂಗಳೂರು ಚಲೋ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆ.17ರಂದು ರೈತರಿಂದ ಸಮಾವೇಶ

ದೆಹಲಿ ಚಲೋ (Dehli Chalo) ನಂತರ ಇದೀಗ ಬೆಂಗಳೂರು ಚಲೋ(Bengaluru Chalo) ಸಮಾವೇಶ ಹಮ್ಮಿಕೊಳ್ಳಲು ರಾಜ್ಯದ(state) ರೈತರ ಸಂಘಗಳು(Frmers Association) ನಿರ್ಧರಿಸಿವೆ. ಬೆಂಬಲ ಬೆಲೆ ಖಾತ್ರಿ ಪಡಿಸುವ…

1 year ago
ಫೆ.16ಕ್ಕೆ ಕರ್ನಾಟಕ ಬಜೆಟ್‌ -2024 | ಬಜೆಟ್‌ ಮಂಡನೆ ಮೊದಲು ಸರ್ಕಾರಕ್ಕೆ ಬೇಡಿಕೆ ಇಟ್ಟ ರಾಜ್ಯದ ರೈತರುಫೆ.16ಕ್ಕೆ ಕರ್ನಾಟಕ ಬಜೆಟ್‌ -2024 | ಬಜೆಟ್‌ ಮಂಡನೆ ಮೊದಲು ಸರ್ಕಾರಕ್ಕೆ ಬೇಡಿಕೆ ಇಟ್ಟ ರಾಜ್ಯದ ರೈತರು

ಫೆ.16ಕ್ಕೆ ಕರ್ನಾಟಕ ಬಜೆಟ್‌ -2024 | ಬಜೆಟ್‌ ಮಂಡನೆ ಮೊದಲು ಸರ್ಕಾರಕ್ಕೆ ಬೇಡಿಕೆ ಇಟ್ಟ ರಾಜ್ಯದ ರೈತರು

ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ(Budget) ರೈತರಿಗೆ(Farmer) ಭರಪೂರ ಅನುದಾನ, ಯೋಜನೆಗಳ ನಿರೀಕ್ಷೆಯಲ್ಲಿ ರಾಜ್ಯದ ಜನತೆ ಇದ್ದಾರೆ. ಹಣಕಾಸು ಸಚಿವರೂ(Finance Minister) ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramayya) ಫೆಬ್ರವರಿ…

1 year ago
ಪಿಎಂ ಕಿಸಾನ್‌ ಹಣ ಹೆಚ್ಚಳ ಬಗ್ಗೆ ಕಾಯುತ್ತಿದ್ದ ರೈತರಿಗೆ ಇಲ್ಲಿದೆ ಸುದ್ದಿ | ಬಜೆಟ್‌ನಲ್ಲಿ ಏನು ಹೇಳಿದ್ರು..?ಪಿಎಂ ಕಿಸಾನ್‌ ಹಣ ಹೆಚ್ಚಳ ಬಗ್ಗೆ ಕಾಯುತ್ತಿದ್ದ ರೈತರಿಗೆ ಇಲ್ಲಿದೆ ಸುದ್ದಿ | ಬಜೆಟ್‌ನಲ್ಲಿ ಏನು ಹೇಳಿದ್ರು..?

ಪಿಎಂ ಕಿಸಾನ್‌ ಹಣ ಹೆಚ್ಚಳ ಬಗ್ಗೆ ಕಾಯುತ್ತಿದ್ದ ರೈತರಿಗೆ ಇಲ್ಲಿದೆ ಸುದ್ದಿ | ಬಜೆಟ್‌ನಲ್ಲಿ ಏನು ಹೇಳಿದ್ರು..?

ಈ ಬಾರಿಯ ಮಧ್ಯಂತರ ಬಜೆಟ್‌(Budget) ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ ಮೊತ್ತವನ್ನು ಹೆಚ್ಚಿಸಲಾಗುವುದು ಎಂದು ಹೇಳಲಾಗುತ್ತಿತ್ತು. ಈ ನೀರೀಕ್ಷೆಯಲ್ಲಿದ್ದ ರೈತರಿಗೆ(Farmer) ಇದೀಗ…

1 year ago