ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಮುಗಿದಿದೆ. ರಾಜಕೀಯ ನಾಯಕರ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಕರುನಾಡ ಮತಪ್ರಭುಗಳು ತಮ್ಮ ಹಕ್ಕು ಚಲಾಯಿಸಿದ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆಗಳು ಹೊರ ಬಿದ್ದಿದ್ದು…