ಬಿಪಿಎಲ್ ಇದ್ದವರು ಸಣ್ಣ ಕಾರು ಇಟ್ಟುಕೊಂಡಿರುತ್ತಾರೆ. ನನ್ನ ಗಮನಕ್ಕೂ ಈ ವಿಚಾರ ಬಂದಿದೆ. ಈ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ…