ರಕ್ತದಾನ ಮಹಾದಾನ ಎಂಬುದು ನಮಗೆಲ್ಲ ಗೊತ್ತಿದೆ. ಹಾಗಾಂತ ನಮ್ಮ ಆರೋಗ್ಯವನ್ನು ಕಡೆಕಣಿಸುತ್ತಾ ರಕ್ತದಾನ ಮಾಡಲು ಹೋದರೆ ಜೀವಕ್ಕೆ ಆಪತ್ತು ಬರುವುದು ಖಂಡಿತ. ಆಸ್ಪತ್ರೆಗಳಲ್ಲಿ ವೈದ್ಯರೇ ಆಗಲಿ ರಕ್ತ…