ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ ಕಾನನ ಹೊಸ ಚಿಗುರಿನಿಂದ ಸಿಂಗಾರಗೊಂಡಂತಿದೆ, ಉಕ್ಕಿ ಹರಿಯುತ್ತಿರುವ ನದಿ-ತೊರೆಗಳು ಪರಿಸರದಲ್ಲಿ ಜೀವಂತಿಕೆ ವಾತಾವರಣ…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ ಬಿಡಬೇಕು ಎಂಬ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಅವರ ಮನವಿಯನ್ನು ಸರ್ಕಾರ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಂಡು, ಅರಣ್ಯ ಭೂಮಿ ಸಂರಕ್ಷಿಸುವಂತೆ ಅಧಿಕಾರಿಗಳಿಗೆ…
ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್‌ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ ವರದಿಯಾಗಿದೆ. ಕೊಲಾಸಿಬ್ ಅರಣ್ಯ ವಿಭಾಗದಲ್ಲಿ ಈ ವರ್ಷದಲ್ಲಿ 223 ಕಾಡ್ಗಿಚ್ಚು ಘಟನೆಗಳು ವರದಿಯಾಗಿದೆ. ಈ…
ಕೋಲಾರ ತಾಲೂಕಿನ ಅಬ್ಬಣಿ ಕಿರು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದೆ.ಜೆಸಿಬಿಗಳ ಮೂಲಕ ಸುಮಾರು 180ಕ್ಕೂ ಅಧಿಕ ಎಕರೆ ಅರಣ್ಯ ಪ್ರದೇಶ ಒತ್ತುವರಿ …
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ ಭಾಗಗಳಲ್ಲಿ ಕಾಡ್ಗಿಚ್ಚು ಉಂಟಾಗಿ ಅಪಾರ ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ.
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡ್ಗಿಚ್ಚಿನಿಂದ ಚಂದ್ರದ್ರೋಣ ಪರ್ವತಗಳ ಸಾಲಿನ ರಕ್ಷಣೆ ಮಾಡಲು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಂಕಾರ…
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್‌ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.…
ಅರಣ್ಯ ಉಳಿಸುವ ಕೆಲಸ ಭಾರತದಲ್ಲಿ ನಡೆಯುತ್ತಿದೆ. ವರದಿಗಳ ಪ್ರಕಾರ ಭಾರತವು ಪ್ರಧಾನವಾಗಿ ನೈಸರ್ಗಿಕ ಅರಣ್ಯವನ್ನು ಕಳೆದುಕೊಳ್ಳುತ್ತಿದೆ. ಕೃತಕ ಅಥವಾ ಮರುಸೃಷ್ಟಿಯ ಅರಣ್ಯದತ್ತ ಸಾಗುತ್ತಿದೆ ಎಂದು ದಾಖಲೆ ಹೇಳುತ್ತದೆ.…