Forest

ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ಪ್ರಕಾರ ಭಾರತದಲ್ಲಿ ಅರಣ್ಯ ಹೆಚ್ಚಳ-ಗುಣಮಟ್ಟ ಕುಸಿತ |ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ಪ್ರಕಾರ ಭಾರತದಲ್ಲಿ ಅರಣ್ಯ ಹೆಚ್ಚಳ-ಗುಣಮಟ್ಟ ಕುಸಿತ |

ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ಪ್ರಕಾರ ಭಾರತದಲ್ಲಿ ಅರಣ್ಯ ಹೆಚ್ಚಳ-ಗುಣಮಟ್ಟ ಕುಸಿತ |

ಅರಣ್ಯ ಉಳಿಸುವ ಕೆಲಸ ಭಾರತದಲ್ಲಿ ನಡೆಯುತ್ತಿದೆ. ವರದಿಗಳ ಪ್ರಕಾರ ಭಾರತವು ಪ್ರಧಾನವಾಗಿ ನೈಸರ್ಗಿಕ ಅರಣ್ಯವನ್ನು ಕಳೆದುಕೊಳ್ಳುತ್ತಿದೆ. ಕೃತಕ ಅಥವಾ ಮರುಸೃಷ್ಟಿಯ ಅರಣ್ಯದತ್ತ ಸಾಗುತ್ತಿದೆ ಎಂದು ದಾಖಲೆ ಹೇಳುತ್ತದೆ.…

5 months ago
ಅರಣ್ಯ ಪ್ರದೇಶದಲ್ಲಿ ಕಳೆ ಗಿಡಗಳ ಪ್ರಮಾಣ ಹೆಚ್ಚಳ | ಭಾರತೀಯ ಅರಣ್ಯ ಸ್ಥಿತಿಗತಿ ವರದಿಯಲ್ಲಿ ಪ್ರಸ್ತಾಪಅರಣ್ಯ ಪ್ರದೇಶದಲ್ಲಿ ಕಳೆ ಗಿಡಗಳ ಪ್ರಮಾಣ ಹೆಚ್ಚಳ | ಭಾರತೀಯ ಅರಣ್ಯ ಸ್ಥಿತಿಗತಿ ವರದಿಯಲ್ಲಿ ಪ್ರಸ್ತಾಪ

ಅರಣ್ಯ ಪ್ರದೇಶದಲ್ಲಿ ಕಳೆ ಗಿಡಗಳ ಪ್ರಮಾಣ ಹೆಚ್ಚಳ | ಭಾರತೀಯ ಅರಣ್ಯ ಸ್ಥಿತಿಗತಿ ವರದಿಯಲ್ಲಿ ಪ್ರಸ್ತಾಪ

ಕಾಡಿನಲ್ಲಿ ಕಳೆಗಿಡಗಳ ಪ್ರಮಾಣ ದುಪ್ಪಟ್ಟಾಗುತ್ತಿದ್ದು, ಇದರಿಂದ ಅರಣ್ಯಕ್ಕೂ, ಪ್ರಾಣಿಗಳಿಗೂ, ಅಂತರ್ಜಲಕ್ಕೂ ಸಮಸ್ಯೆಯಾಗುತ್ತಿದೆ.

5 months ago
ಭೀಮಗಢ ಅರಣ್ಯ ಪ್ರದೇಶದೊಳಗಿರುವ ಗ್ರಾಮಗಳ ನಿವಾಸಿಗಳಿಗೆ ಸೂಕ್ತ ಪರಿಹಾರಭೀಮಗಢ ಅರಣ್ಯ ಪ್ರದೇಶದೊಳಗಿರುವ ಗ್ರಾಮಗಳ ನಿವಾಸಿಗಳಿಗೆ ಸೂಕ್ತ ಪರಿಹಾರ

ಭೀಮಗಢ ಅರಣ್ಯ ಪ್ರದೇಶದೊಳಗಿರುವ ಗ್ರಾಮಗಳ ನಿವಾಸಿಗಳಿಗೆ ಸೂಕ್ತ ಪರಿಹಾರ

 ಭೀಮಗಢ ಅರಣ್ಯ ಪ್ರದೇಶದೊಳಗಿರುವ ಗ್ರಾಮಗಳ ನಿವಾಸಿಗಳಿಗೆ ಸೂಕ್ತ ಪರಿಹಾರ ನೀಡಿ ಹಂತ-ಹಂತವಾಗಿ ಸ್ಥಳಾಂತರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ…

6 months ago
ಮಮದಾಪುರ ಅರಣ್ಯ ಪ್ರದೇಶಕ್ಕೆ ಮರುನಾಮಕರಣಮಮದಾಪುರ ಅರಣ್ಯ ಪ್ರದೇಶಕ್ಕೆ ಮರುನಾಮಕರಣ

ಮಮದಾಪುರ ಅರಣ್ಯ ಪ್ರದೇಶಕ್ಕೆ ಮರುನಾಮಕರಣ

ವಿಜಯಪುರ ಜಿಲ್ಲೆಯ ಮಮದಾಪುರ ಅರಣ್ಯ ಪ್ರದೇಶಕ್ಕೆ ಶ್ರೀಸಿದ್ದೇಶ್ವರ ಸ್ವಾಮಿ ಪಾರಂಪರಿಕ ಜೀವವೈವಿಧ್ಯತಾಣ ಎಂದು ಮರು ನಾಮಕರಣ ಮಾಡಲು ಸರ್ಕಾರ ನಿರ್ಧಾರಿಸಿರುವುದಾಗಿ  ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.…

8 months ago
ತೇಗದ ಮರ ಕಡಿಯುವ ವಯೋಮಿತಿ ನಿರ್ಧರಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ನಿರ್ದೇಶನತೇಗದ ಮರ ಕಡಿಯುವ ವಯೋಮಿತಿ ನಿರ್ಧರಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ನಿರ್ದೇಶನ

ತೇಗದ ಮರ ಕಡಿಯುವ ವಯೋಮಿತಿ ನಿರ್ಧರಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ನಿರ್ದೇಶನ

ಅರಣ್ಯ ಇಲಾಖೆ ನೆಡುತೋಪುಗಳಲ್ಲಿ ಬೆಳೆಸಿರುವ ತೇಗದ ಮರವನ್ನು ಎಷ್ಟು ವರ್ಷಕ್ಕೆ ಕತ್ತರಿಸಬೇಕು ಎಂಬ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

8 months ago
ಅರಣ್ಯ ಅತಿಕ್ರಮಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಅರಣ್ಯ ಅತಿಕ್ರಮಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಅರಣ್ಯ ಅತಿಕ್ರಮಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿದವರಿಗೆ ಪುನರ್ವಸತಿ , 2015ರ ನಂತರ ದೊಡ್ಡ ಅರಣ್ಯ ಅತಿಕ್ರಮಣವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ - ಸಚಿವ ಈಶ್ವರ ಖಂಡ್ರೆ.

8 months ago
ಪರಿಸರಕ್ಕೆ ದಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ | ಅರಣ್ಯ ಇಲಾಖೆ, ಇಂಧನ ಸಚಿವರ ಸಮಾಲೋಚನೆಪರಿಸರಕ್ಕೆ ದಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ | ಅರಣ್ಯ ಇಲಾಖೆ, ಇಂಧನ ಸಚಿವರ ಸಮಾಲೋಚನೆ

ಪರಿಸರಕ್ಕೆ ದಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ | ಅರಣ್ಯ ಇಲಾಖೆ, ಇಂಧನ ಸಚಿವರ ಸಮಾಲೋಚನೆ

ವಯನಾಡ್‌(Wayanad), ಶಿರೂರು ಹಾಗೂ ಪಶ್ಚಿಮ ಘಟ್ಟಗಳ(Western Ghat) ಅನಾಹುತದ ನಂತರ ಸರ್ಕಾರ(Govt) ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿರ್ಧಾರ ಮಾಡಿದೆ. ಇದೀಗ ಅರಣ್ಯ(Forest) ಮತ್ತು ಪರಿಸರಕ್ಕೆ(Environment) ಹಾನಿಯಾಗದಂತೆ…

10 months ago
ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಇಂದಿನಿಂದಲೇ ಆರಂಭ | ರಾಜ್ಯ ಸರ್ಕಾರ ರಚಿಸಿದ ಕಾರ್ಯಪಡೆ ಕಾರ್ಯಪ್ರವೃತ್ತ |ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಇಂದಿನಿಂದಲೇ ಆರಂಭ | ರಾಜ್ಯ ಸರ್ಕಾರ ರಚಿಸಿದ ಕಾರ್ಯಪಡೆ ಕಾರ್ಯಪ್ರವೃತ್ತ |

ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಇಂದಿನಿಂದಲೇ ಆರಂಭ | ರಾಜ್ಯ ಸರ್ಕಾರ ರಚಿಸಿದ ಕಾರ್ಯಪಡೆ ಕಾರ್ಯಪ್ರವೃತ್ತ |

ಪಶ್ಚಿಮ ಘಟ್ಟವನ್ನು ಕಳೆದುಕೊಂಡರೆ ಮನುಷ್ಯ ಕುಲವೇ ವಿನಾಶದತ್ತ ಸಾಗಲಿದೆ. ಜೊತೆಗೆ ಪ್ರಾಣಿ-ಪಕ್ಷಿಗಳ ಸಂಕುಲಕ್ಕೂ ಅಪಾಯ ಕಾಡಲಿದೆ. ಹಾಗಾಗಿ ಪಶ್ಚಿಮ ಘಟ್ಟವನ್ನು ಉಳಿಸಿ ಎಂದು ಪರಿಸರವಾದಿಗಳು ಹೋರಾಡುತ್ತಲೇ ಇದ್ದಾರೆ.…

10 months ago
ವಯನಾಡು ಭೀಕರ ದುರಂತ | ಭೂಕುಸಿತದಿಂದ ತಪ್ಪಿಸಿಕೊಂಡವರನ್ನು ಕಾಡಿನಲ್ಲಿ ಕಾಪಾಡಿದ ಕಾಡಾನೆವಯನಾಡು ಭೀಕರ ದುರಂತ | ಭೂಕುಸಿತದಿಂದ ತಪ್ಪಿಸಿಕೊಂಡವರನ್ನು ಕಾಡಿನಲ್ಲಿ ಕಾಪಾಡಿದ ಕಾಡಾನೆ

ವಯನಾಡು ಭೀಕರ ದುರಂತ | ಭೂಕುಸಿತದಿಂದ ತಪ್ಪಿಸಿಕೊಂಡವರನ್ನು ಕಾಡಿನಲ್ಲಿ ಕಾಪಾಡಿದ ಕಾಡಾನೆ

ಕೇರಳದ ವಯನಾಡಿನಲ್ಲಿನಡೆದ ದುರಂತ ನಿಜಕ್ಕೂ ಇಡೀ ಮನಕುಲವನ್ನೇ ಬೆಚ್ಚಿ ಬೀಳಿಸುವಂತದ್ದು. ಯಾರೂ, ಎಲ್ಲಿ, ಯಾವಾಗ ಏನಾಯ್ತು ಅನ್ನೋದನ್ನು ತಿಳಿಯುವಷ್ಟರಲ್ಲಿ ಎಲ್ಲವೂ ಮಣ್ಣು ಪಾಲಾಗಿತ್ತು. ಇಂತಹ ದುರಂತದ ನಡುವೆಯೂ…

10 months ago
ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ

ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ

ಅರಣ್ಯದಂಚಿನಲ್ಲಿ(Forest) ಬದುಕುವ ನಾಗರೀಕರು(publics) ಅನೇಕ ಸಮಸ್ಯೆಗಳನ್ನು(problems) ಅನುಭವಿಸುತ್ತಿದ್ದಾರೆ. ಇದಕ್ಕೆ ಸರ್ಕಾರವೇ(govt) ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೆಕಾಗುತ್ತದೆ. ಇದೀಗ ಅನುಸೂಚಿತ ಬುಡಕಟ್ಟು(tribal) ಜನರಿಗೆ ಸಿಗುವ ಸವಲತ್ತುಗಳು(facility) ಇತರೆ ಅರಣ್ಯವಾಸಿಗಳಿಗೂ(Forest dweller)…

10 months ago