ಕಾಡಾನೆಗಳ ಹಾವಳಿ ಈಚೆಗೆ ಹೆಚ್ಚಾಗುತ್ತಿದೆ. ಕೃಷಿಕರು ಹಾಗೂ ಗ್ರಾಮೀಣ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಪ್ರತಿ ಹಸಿರು ಗಿಡಗಳಿಗೆ ನೀರುಣಿಸುವುದು ಇಲ್ಲಿನ ವಿದ್ಯಾರ್ಥಿಗಳಿಗೆ ಟಾಸ್ಕ್. ಚೆನ್ನಾಗಿ ನೀರುಣಿಸಿ ಗಿಡ ಬೆಳೆದ್ರೆ ಇಲ್ಲಿನ ಮಕ್ಕಳಿಗೆ ಸಿಗುತ್ತೆ ಹೆಚ್ಚುವರಿ ಮಾರ್ಕ್ಸ್. ಇದೊಂದು ವಿಶ್ವಸಂಸ್ಥೆಯ ಶೈಕ್ಷಣಿಕ ಕಾರ್ಯಕ್ರಮ.
ಜಗತ್ತು ಆಧುನೀಕರಣಕ್ಕೆ ಒಡ್ಡಿಕೊಳ್ಳುತ್ತಿದ್ದಂತೆ ಪ್ರಕೃತಿ, ಪರಿಸರ ಕ್ಷೀಣವಾಗುತ್ತಿದೆ. ಭೂಮಿ ತಾಯನ್ನು ನಿಕೃಷ್ಟವಾಗಿ ಕಂಡು ತಮ್ಮ ಏಳಿಗೆಯನ್ನು ಮಾಡ ಹೊರಟಿದ್ದಾನೆ ಮಾನವ. ದಿನದಿಂದ ದಿನಕ್ಕೆ ಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ.…
ಬಂಡೀಪುರ-ನಾಗರಹೊಳೆ ಅಭಯಾರಣ್ಯ ಜೀವ ವೈವಿಧ್ಯತೆಯ ತಾಣ. ಅಪರೂಪದ ಪ್ರಾಣಿಗಳು ಆಗಾಗ್ಗೆ ಪ್ರವಾಸಿಗರಿಗೆ ದರ್ಶನ ಕೊಡುತ್ತಿರುತ್ತವೆ. ಅಷ್ಟು ಸುಲಭವಾಗಿ ಪ್ರಾಣಿಗಳು ಕಣ್ಣಿಗೆ ಕಾಣಿಸಿಕೊಳ್ಳುವುದಿಲ್ಲ. ಆದರೆ ಈ ಬಾರಿ ಅಪರೂಪದಲ್ಲಿ…
ಇಂದು ವಿಶ್ವ ಪರಿಸರ ದಿನಾಚರಣೆ. ಸಾಮಾನ್ಯಾಯವಾಗಿ ಮಂತ್ರಿಗಳನ್ನು ಕರೆಸಿ ಅನೇಕ ಸಂಘ ಸಂಸ್ಥೆಗಳು, ಕಂಪನಿಗಳು, ಅಡಳಿತ ಮಂಡಳಿಗಳು ಗಿಡಿ ನೆಡುವ ಕಾರ್ಯಕ್ರಮ ಮಾಡಿಸಿ, ಪೋಟೋ ತೆಗೆಯಿಸಿ ಕಳುಹಿಸುತ್ತಾರೆ.…
ಬಿಸಿಲ ಬೇಗೆಗೆ ವನ್ಯ ಜೀವಿಗಳು ಪರಿತಪಿಸುತ್ತಿವೆ. ಬಿಸಿಲ ನಾಡು ಬೀದರ್, ಗುಲ್ಬಾರ್ಗಾ, ಯಾದಗಿರಿ, ಬಿಜಾಪುರ ಜಿಲ್ಲೆಗಳಲ್ಲಿ ಈವರೆಗೆ ಮಳೆಯಾಗಿಲ್ಲ. ಜನತೆ ಹೇಗೂ ಮಾಡಿ ಅಲ್ಲಿ ಇಲ್ಲಿ ಹುಡುಕಿ…
ಭಾರತದಲ್ಲಿ ಚೀತಾಗಳ ತಳಿ ವಿನಾಶದಂಚಿಗೆ ತಲುಪಿದ್ದ ಕಾರಣ ದಕ್ಷಿಣ ಆಫ್ರೀಕಾದ ನಮೀಬಿಯಾದಿಂದ ಚೀತಾಗಳನ್ನು ತರಲಾಗಿತ್ತು. ಅದರ ಆರೈಕೆಗಾಗಿ ಅವುಗಳನ್ನು ಉದ್ಯಾನವನದಲ್ಲೇ ಇರಿಸಿಕೊಳ್ಳಲಾಗಿತ್ತು. ಇದೀಗ ಒಂದೋಂದೇ ಚೀತಾಗಳನ್ನು ಕಾಡಿಗೆ…
ಕಾಡಿನಿಂದ ಆಹಾರ ಅರಸುತ್ತಾ ಬಂದ ನಾಡಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡೊಂದು ತೋಟದೊಳಗೆ ನುಗ್ಗಿದ ಪರಿಣಾಮ ಕೆರೆಗೆ ಬಿದ್ದಿರುವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.ಕೆರೆಗೆ ಬಿದ್ದ ಎರಡು…
ಪ್ರಧಾನಿ ಮೋದಿ ಬಂಡೀಪುರಕ್ಕೆ ಭೇಟಿ ನೀಡಿದ್ದ ವೇಳೆ 22 ಕಿ.ಮೀ ಸಫಾರಿಯಲ್ಲಿ ಒಂದೇ ಒಂದೂ ಹುಲಿ ಕಾಣದೇ ಇರುವುದು ಅಚ್ಚರಿ ಮೂಡಿಸಿತ್ತು. ಬೆಳಿಗ್ಗೆ 7:15 ರಿಂದ 9:30…
ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಪರೀತ ಪ್ರಮಾಣದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಕಾಡು ಹೊತ್ತಿ ಉರಿಯುತ್ತಿದೆ. ಸ್ಥಳೀಯರು ಬೆಂಕಿ ನಂದಿಸುವ…