ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು…