Advertisement

GCWAS 2026

ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ

ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ. 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ ಗಮನಸೆಳೆಯಿತು.

4 hours ago