Advertisement

global warming

#Plastic| ಪ್ಲಾಸ್ಟಿಕ್ ಜೊತೆ ಹಾಸುಹೊಕ್ಕ ನಮ್ಮ ಬದುಕು | ಅದರಿಂದಲೇ ಮಾನವ ಕುಲ, ಜೀವರಾಶಿಗಳ ಅಂತ್ಯ…! |

ಪ್ಲಾಸ್ಟಿಕ್‌ ಇಂದು ಪರಿಸರದ ಮೇಲೆ ವಿಪರೀತ ಪರಿಣಾಂ ಬೀರುತ್ತಿದೆ. ಇಷ್ಟೇ ಇಲ್ಲ, ಇಂದು ನಮ್ಮೆಲ್ಲರ ಮೇಲೂ ಪರೋಕ್ಷವಾಗಿ ಪರಿಣಾಮ ಬೀರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಕಂಡ ಈ ಬರಹ…

9 months ago

#WeatherMirror| ಕೂಲ್‌ ಸಿಟಿ ಆಗುತ್ತಿದೆ ಹಾಟ್‌ ಸಿಟಿ…. ! | ಏರುತ್ತಿದೆ ಬೆಂಗಳೂರು ತಾಪಮಾನ | ಎಚ್ಚರಿಸುತ್ತಿದೆ ಹವಾಮಾನ |

ಬೆಂಗಳೂರಿನಲ್ಲಿ ಮಳೆಗಾಲದಲ್ಲೂ ಮಳೆ ಸುರಿಯುತ್ತಿಲ್ಲ. ದಿನೇ ದಿನೇ ತಾಪಮಾನ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಕುರಿತು ಮಹತ್ವದ ವರದಿಯೊಂದು ಹೊರಬಿದ್ದಿದೆ.

9 months ago

ವಿಶ್ವ ಪರಿಸರ ದಿನ | #BeatPlasticPollution | ಕಾಪಾಡಬೇಕಿದೆ ಭೂಮಿ, ಪರಿಸರ |

ಭೂಮಿ ನಮ್ಮೆಲ್ಲರ ಮನೆ. ಇದನ್ನು ಮುಂದಿನ ಪೀಳಿಗೆಗೆ  ಉಳಿಸುವುದು ನಮ್ಮ ಕರ್ತವ್ಯ. ದಿನದಿಂದ ದಿನಕ್ಕೆ ಹಸಿರಾದ ಭೂಮಿ ಕಡಿಮೆಯಾಗುತ್ತಿದೆ. ಹಾಗಾಗಿ ಎಚ್ಚರಿಕೆಯಿಂದ ಪರಿಸರವನ್ನು ಕಾಪಾಡಿಕೊಳ್ಳಬೇಕಾಗಿದೆ. 50 ವರ್ಷಗಳ…

12 months ago

ಎಸಿ ಬಳಕೆಯಿಂದ ಜಾಗತಿಕ ತಾಪಮಾನ ಏರಿಕೆ..! | ತಾಪಮಾನ ನಿಯಂತ್ರಣಕ್ಕೆ ಏನು ಮಾಡಬಹುದು ಈಗ ?

ಜಾಗತಿಕ ತಾಪಮಾನ ಏರಿಕೆ ಈಗ ಇಡೀ ಪ್ರಪಂಚದಲ್ಲಿ  ಬಹುದೊಡ್ಡ ತಲೆನೋವಿನ ಸಂಗತಿ. ತಾಪಮಾನ ಏರಿಕೆ ನಿಯಂತ್ರಣಕ್ಕೆ ಹಲವು ಪ್ರಯತ್ನ ಮಾಡಲಾಗುತ್ತಿದೆ. ಈಚೆಗೆ ನಡೆದ ಜಾಗತಿಕ ಸಮಾವೇಶದಲ್ಲೂ ತಾಪಮಾನ…

12 months ago

ಕಾದಿದೆ ಗಂಡಾಂತರ |ವಿಜ್ಞಾನಿಗಳ ಎಚ್ಚರಿಕೆ! | 146 ವರ್ಷಗಳಲ್ಲೇ ದಾಖಲೆ ಉಷ್ಣಾಂಶ…..!|

ಜಾಗತಿಕ ತಾಪಮಾನ ಹೆಚ್ಚಳ ಹಲವು ಅವಾಂತರಗಳಿಗೆ ಕಾರಣವಾಗಿದೆ. ಇದರ ಮಧ್ಯೆಯೇ ಅಮೆರಿಕಾದ ಪ್ರಿನ್ಸ್ಟನ್ ವಿವಿ ವಿಜ್ಞಾನಿಗಳು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸರಣಿ ಚಂಡಮಾರುತಗಳು ಕರಾವಳಿ…

1 year ago

ಸುಡು ಬಿಸಿಲಿನ ತಾಪ | ಸುಟ್ಟು ಭಸ್ಮವಾಗುತ್ತಿದೆ ಅರಣ್ಯ | ಒಂದೇ ವಾರದಲ್ಲಿ 1,156 ಕಾಡ್ಗಿಚ್ಚು ಪ್ರಕರಣ | ನಾಸಾ ವರದಿ |

ಬೆಳಿಗ್ಗೆ ಗಂಟೆ 9 ಆಗುತ್ತಿದ್ದಂತೆ ಹೊರ ಕಾಲಿಡಲು ಸಾಧ್ಯವಾಗುತ್ತಿಲ್ಲ. ಅಷ್ಟು ಏರುತ್ತಿದೆ ಸೂರ್‍ಯನ ತಾಪ.. ದಿನದಿಂದ ದಿನಕ್ಕೇ ಭೂಮಿಯ ಧಗೆ ಏರುಗತಿಯಲ್ಲಿ ಸಾಗುತ್ತಿದೆ. ಕಾಡುಗಳು ಒಣಗಿ ಕಾದ…

1 year ago

ಹವಾಮಾನದಲ್ಲಿ ಭಾರಿ ಬದಲಾವಣೆ | ಸಂಕಷ್ಟಕ್ಕೆ ಸಿಲುಕಲಿವೆ ಭಾರತದ 9 ರಾಜ್ಯಗಳು | ಇದು ಮಾನವ ಕುಲಕ್ಕೆ ಎಚ್ಚರಿಕೆ ಗಂಟೆ…! |

ದಿನದಿಂದ ದಿನಕ್ಕೆ ಹವಾಮಾನದಲ್ಲಿ ಭಾರಿ ಬದಲಾವಣೆಯನ್ನು ನಾವು ಕಾಣುತ್ತಿದ್ದೇವೆ. ಈ ಬಗ್ಗೆ ಪ್ರಕೃತಿಯೇ ಎಚ್ಚರಿಸಿದರು ನಾವುಗಳು ಇನ್ನು ಎಚ್ಚೆತ್ತುಕೊಂಡಿಲ್ಲ. ಹವಾಮಾನ ಬದಲಾವಣೆಯಿಂದಾಗಿ ಈಗಾಗಲೇ ವಿಶ್ವದಲ್ಲಿ ಹಲವು ಸಮಸ್ಯೆಗಳು…

1 year ago