ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವ ಮೂಲಕ ಮಧುಮೇಹವನ್ನು ತಡೆಗಟ್ಟಬಹುದು ಎಂಬ ವಿಚಾರ ಎಲ್ಲರಿಗೂ ತಿಳಿದಿದೆ. ಆದರೆ ತಿಳಿದೋ ತಿಳಿಯದೆಯೋ ನಾವು ಅನುಸರಿಸುವ ಕೆಲವು ಆಹಾರ ಪದ್ಧತಿಗಳಿಂದ ಮಧುಮೇಹ ಬರುತ್ತದೆ.…