Advertisement

Gold

ಕರ್ನಾಟಕ ರಾಜ್ಯದಲ್ಲಿ ಪತ್ತೆಯಾದ ಭಾರೀ ಪ್ರಮಾಣದ ಚಿನ್ನ, ಲಿಥಿಯಂ

ಕೊಪ್ಪಳ ಮತ್ತು ರಾಯಚೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಮತ್ತು ಲಿಥಿಯಂ ಕಂಡುಬಂದಿದ್ದು, ಆದರೆ ಈ ಜಾಗವು ಸಂಪೂರ್ಣ ಅರಣ್ಯ ಪ್ರದೇಶವನ್ನು ಒಳಗೊಂಡಿರುವುದರಿಂದ ಸಂಶೋಧನೆಯು ಸ್ಥಗಿತಗೊಂಡಿದೆ. ಮಾತ್ರವಲ್ಲ ರಾಯಚೂರಿನ…

9 months ago

ಚಿನ್ನಕ್ಕಿಂತಲೂ ಅಮೂಲ್ಯವಾದ ಲೋಹದ ಬಗ್ಗೆ ನಿಮಗೆ ತಿಳಿದಿದೆಯಾ

ಬಹುತೇಕ ಮಂದಿಗೆ ಚಿನ್ನವೇ ದುಬಾರಿ ವಸ್ತು ಅಂತ ತಿಳಿದಿದೆ. ಆದರೆ  ವಿಶ್ವದ ಅತ್ಯಂತ ದುಬಾರಿ ಚಿನ್ನ ಅಲ್ಲ, ಕ್ಯಾಲಿಫೋರ್ನಿಯಮ್ ಅನ್ನುವ ಲೋಹ. ಕ್ಯಾಲಿಫೋರ್ನಿಯಮ್ ಅಂದರೆ ಕೃತಕ ವಿಕಿರಣಶೀಲ…

10 months ago

ಮತ್ತೆ ಮತ್ತೆ ನಮ್ಮನ್ನು ಪ್ರಶ್ನಿಸಿಕೊಳ್ಳಲೇಬೇಕಿದೆ | ಮತ್ತೆ ಮತ್ತೆ ನಮ್ಮ ಆತ್ಮಾವಲೋಕನ ಮಾಡಿಕೊಳ್ಳಲೇಬೇಕಿದೆ..

ಮತ್ತೆ ಮತ್ತೆ ನಮ್ಮನ್ನು ಪ್ರಶ್ನಿಸಿಕೊಳ್ಳಲೇಬೇಕಿದೆ, ಮತ್ತೆ ಮತ್ತೆ ನಮ್ಮ ಆತ್ಮಾವಲೋಕನ( introspection )ಮಾಡಿಕೊಳ್ಳಲೇಬೇಕಿದೆ, ಏಕೆಂದರೆ ಕೇವಲ 20/25 ಲಕ್ಷ ಬೆಲೆಯ ಒಂದು ಕಾರು(Car) ನಮ್ಮ ಸಮಾಜದಲ್ಲಿ(Social) ಒಬ್ಬ ವ್ಯಕ್ತಿಯ…

2 years ago

ದೇಶದಾದ್ಯಂತ ಕಾಳುಮೆಣಸಿಗೆ ಬಂಗಾರದ ಬೆಲೆ |

ವರ್ಷವಿಡೀ ತಾವು ಬೆಳೆದ ಬೆಲೆ(Rate) ಕೈಗೆ ಬರಲು ರೈತರು(Farmer) ಇನ್ನಿಲ್ಲದ ಕಷ್ಟ ಪಡುತ್ತಾರೆ. ಅದೃಷ್ಟ ಚೆನ್ನಾಗಿದ್ದರೆ ಮಾತ್ರ ಫಸಲು(Crop) ಕೈಗೆ ಬಂದಾಗ ಅದಕ್ಕೆ ತಕ್ಕ ರೇಟು ಸಿಗುತ್ತದೆ.…

2 years ago

ಬಹಳ ದಿನಗಳ ನಂತರ ಕೊಂಚ ಇಳಿಕೆಯಾದ ಚಿನ್ನದ ಬೆಲೆ |

ಚಿನ್ನ ಬೆಲೆ ಹಾಗೇ ಎತ್ತರಕ್ಕೇ ಏರುತ್ತಲೇ ಇದೆ. ಮಧ್ಯಮ ವರ್ಗ ಹಾಗೂ ಬಡವರು ಇದು ನಮ್ಮದಲ್ಲದ ವಸ್ತು ಎನ್ನು ಮಟ್ಟಿಗೆ ಚಿಂತಿತರಾಗಿದ್ದಾರೆ. ರಾಕೇಟ್‌ ವೇಗದಲ್ಲಿ ಚಿನ್ನ ಹಾಗೂ…

2 years ago

ಯುಕೆಯಿಂದ ಮರಳಿ ಭಾರತಕ್ಕೆ ಬಂತು 100 ಟನ್‌ ಚಿನ್ನ…! | 2023-24ರ ಹಣಕಾಸು ವರದಿಯಲ್ಲಿ ವಿವರ ಪ್ರಕಟ | ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂತು ಚಿನ್ನ |

ಭಾರತ(India) ಹಿಂದಿನಿಂದಲೂ ಶ್ರೀಮಂತ ದೇಶ(Rich country). ಚಿನ್ನ ಬೆಳ್ಳಿ, ಬಂಗಾರ, ವಜ್ರ ವೈಡೋರ್ಯವನ್ನು(Gold) ಬೀದಿ ಬದಿಗಳಲ್ಲಿ ವ್ಯಾಪಾರ ಮಾಡಲಾಗುತ್ತಿತ್ತು ಎಂದು ನಮ್ಮ ಇತಿಹಾಸದಲ್ಲಿ ಕೇಳಿದ್ದೇವೆ. ಆದರೆ ಬ್ರಿಟೀಷರ(British)…

2 years ago

ಅಕ್ಷಯ ತೃತೀಯ | ಅನಂತ ಶುಭವನ್ನು ತರುವ ಹಬ್ಬ | ಚಿನ್ನ ಖರೀದಿಸುವುದೊಂದೇ ಅಕ್ಷಯ ತೃತೀಯ ಅಲ್ಲ..!

ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ಮೇ.10 ಶುಕ್ರವಾರ, ಈ ದಿನದಂದು ಚಂದ್ರ ಮತ್ತು ಸೂರ್ಯ ಇಬ್ಬರೂ ತಮ್ಮ ತಮ್ಮ ಉಚ್ಚ ರಾಶಿಯಲ್ಲಿ ಇರುವ ದಿನದಂದು ಆಚರಿಸುತ್ತಾರೆ.…

2 years ago

ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ | ರಾಜ್ಯಾದ್ಯಂತ ಒಟ್ಟು 15.78 ಕೋಟಿ ಹಣ, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ |

ಚುನಾವಣೆ(Election) ಬಂತೆಂದರೆ ಮತದಾರರಿಗೆ(Voters) ಆಮಿಷ ಒಟ್ಟುವ ಕೆಲಸಗಳನ್ನು ಪಕ್ಷಗಳು ಮಾಡಿಯೇ ಮಾಡುತ್ತವೆ. ಹಣ(Money), ಹೆಂಡ(Liquor), ಸೀರೆ(Sari), ಕುಕ್ಕರ್‌(Cocker), ಡ್ರಗ್ಸ್‌(Drugs), ಚಿನ್ನಾಭರಣ(Gold) ಎಲ್ಲವನ್ನು ಮತದಾರರಿಗೆ ಕೊಟ್ಟು ತನ್ನತ್ತ ಸೆಳೆಯುವ…

2 years ago

ಗ್ರಾಹಕರ ಗಗನಕುಸುಮವಾಗುತ್ತಿರುವ ಚಿನ್ನ| ಐತಿಹಾಸಿಕ ದಾಖಲೆ ಬರೆದ ಚಿನ್ನದ ಬೆಲೆ | 67 ಸಾವಿರಕ್ಕೆ ಏರಿದ ಬಂಗಾರದ ರೇಟ್

ಮದುವೆ ಸೀಜನ್‌(Marriage Season) ಆರಂಭವಾಗುತ್ತಿದೆ. ಚಿನ್ನ(Gold) ಕೊಳ್ಳುವ ಸಂಭ್ರಮ ಒಂದೆಡೆಯಾದರೆ, ಗಗನಕ್ಕೇರುತ್ತಿರುವ ಚಿನ್ನದ ಬೆಲೆ(Gold price) ಎಲ್ಲರನ್ನು ಚಿಂತೆಗೀಡು ಮಾಡಿದೆ. ಮದುವೆಗೆ ಚಿನ್ನ ಕೊಳ್ಳಲೇಬೇಕಾದ ಅನಿವಾರ್ಯ. ಆದರೆ…

3 years ago

ಗೋದಾನಕ್ಕೆ ಕಾಟಾಚಾರದ “ಬೆಳ್ಳಿ, ಬಂಗಾರದ ಗೋವಿನ ಮೂರ್ತಿಯ ದಾನ ಮಾಡದಿರಿ : ದೇಸಿ ಹಸು ಸಾಕುವವರಿಗೆ ಹುಲ್ಲು, ಹಿಂಡಿ ತರಲು, ನಿರ್ವಹಣೆಗೆ ಹಣ ನೀಡಿ

ಒಂದು ಕಾಲದಲ್ಲಿ ಬ್ರಾಹ್ಮಣರಿಗೆ(Brahman) ಗೋದಾನ(Godana) ಕೊಡುವುದು ಬಹಳ ಶ್ರೇಷ್ಠವಾಗಿತ್ತು. ‌ಯಾವಾಗ ಬ್ರಾಹ್ಮಣರಲ್ಲಿ ಶಿಕ್ಷಣಕ್ಕೆ(Education) ಹೆಚ್ಚು ಒತ್ತು ಕೊಟ್ಟು ಬ್ರಾಹ್ಮಣರ ಕುಟುಂಬದ ಹೊಸ ಪೀಳಿಗೆ ಹೆಚ್ಚಿನ ವಿಧ್ಯಾಭ್ಯಾಸ ಮಾಡಿಕೊಂಡು…

3 years ago