Good rain

ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ | ತೋಟಗಾರಿಕಾ ಬೆಳೆ ನಾಶದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ | ತೋಟಗಾರಿಕಾ ಬೆಳೆ ನಾಶ

ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ | ತೋಟಗಾರಿಕಾ ಬೆಳೆ ನಾಶ

ಕಳೆದ ಎರಡು ದಿನಗಳಿಂದ ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ.

1 day ago
ಅಮೆರಿಕದ ಹಲವು ರಾಜ್ಯಗಳಲ್ಲಿ ಚಂಡಮಾರುತ-ಸುಳಿಗಾಳಿ; ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಅಮೆರಿಕದ ಹಲವು ರಾಜ್ಯಗಳಲ್ಲಿ ಚಂಡಮಾರುತ-ಸುಳಿಗಾಳಿ; ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿ

ಅಮೆರಿಕದ ಹಲವು ರಾಜ್ಯಗಳಲ್ಲಿ ಚಂಡಮಾರುತ-ಸುಳಿಗಾಳಿ; ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿ

ಅಮೆರಿಕದ  ಹಲವು ರಾಜ್ಯಗಳಲ್ಲಿ  ಅತ್ಯಂತ ಪ್ರಬಲ ಚಂಡಮಾರುತ ಹಾಗೂ  ಸುಳಿಗಾಳಿ ಉಂಟಾಗಿದ್ದು,  ಈವರೆಗೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದ್ದು, 40 ಕ್ಕೂ ಹೆಚ್ಚು ಜನರು  ಮೃತಪಟ್ಟಿದ್ದಾರೆ.  ಶುಕ್ರವಾರ…

1 month ago
ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು, ಕೊಡಗು ಭಾಗದ ಕೆಲವು ಕಡೆ ಮಳೆಯಾದ ಬಗ್ಗೆ ವರದಿ ಇದೆ.

1 month ago
ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ | ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯಲ್ಲಿ ಹೇಳಿಕೆರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ | ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯಲ್ಲಿ ಹೇಳಿಕೆ

ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ | ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯಲ್ಲಿ ಹೇಳಿಕೆ

ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪೂರ್ವ ಮುಂಗಾರು, ಮುಂಗಾರು ಹಾಗೂ ಹಿಂಗಾರಿನಲ್ಲಿ ಸರಾಸರಿ ಶೇಕಡ 20ರಷ್ಟು ಹೆಚ್ಚು ಮಳೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ…

4 months ago
ಹವಾಮಾನ ವರದಿ | 05-11-2024 | ಕೆಲವು ಕಡೆ ಗುಡುಗು ಸಹಿತ ಮಳೆ | ನ.10 ರಿಂದ ಮತ್ತೆ ಮಳೆ ಗ್ಯಾರಂಟಿ |ಹವಾಮಾನ ವರದಿ | 05-11-2024 | ಕೆಲವು ಕಡೆ ಗುಡುಗು ಸಹಿತ ಮಳೆ | ನ.10 ರಿಂದ ಮತ್ತೆ ಮಳೆ ಗ್ಯಾರಂಟಿ |

ಹವಾಮಾನ ವರದಿ | 05-11-2024 | ಕೆಲವು ಕಡೆ ಗುಡುಗು ಸಹಿತ ಮಳೆ | ನ.10 ರಿಂದ ಮತ್ತೆ ಮಳೆ ಗ್ಯಾರಂಟಿ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಹಿಂಗಾರು ದುರ್ಬಲಗೊಳ್ಳುವ ಲಕ್ಷಣಗಳಿದ್ದು, ನವೆಂಬರ್ 10ರಿಂದ ಮತ್ತೆ ಬಲಗೊಳ್ಳುವ ಲಕ್ಷಣಗಳಿವೆ.

6 months ago
ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ| ಅತಿವೃಷ್ಟಿ ಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ| ಅತಿವೃಷ್ಟಿ ಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ| ಅತಿವೃಷ್ಟಿ ಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಜಿಲ್ಲಾ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಅತಿವೃಷ್ಟಿ ಪ್ರದೇಶಕ್ಕೆ ಸ್ವತಃ ಭೇಟಿ ನೀಡಿ, ಜನರಿಗೆ ಸಾಂತ್ವನ ನೀಡುವ ಕಾರ್ಯ ಮಾಡಬೇಕು ಎಂದು ತಿಳಿಸಿದ್ದಾಗಿ ಮುಖ್ಯಮಂತ್ರಿ ಹೇಳಿದರು.

6 months ago
ಹವಾಮಾನ ವರದಿ | 02-10-2024 | ಅ.6 ರಿಂದ ಮಳೆ ಕಡಿಮೆಯಾಗುವ ಸಾಧ್ಯತೆ | ಹಿಂಗಾರು ಆರಂಭವಾಗುವ ಲಕ್ಷಣ ಕಾಣಿಸುತ್ತಿಲ್ಲ |ಹವಾಮಾನ ವರದಿ | 02-10-2024 | ಅ.6 ರಿಂದ ಮಳೆ ಕಡಿಮೆಯಾಗುವ ಸಾಧ್ಯತೆ | ಹಿಂಗಾರು ಆರಂಭವಾಗುವ ಲಕ್ಷಣ ಕಾಣಿಸುತ್ತಿಲ್ಲ |

ಹವಾಮಾನ ವರದಿ | 02-10-2024 | ಅ.6 ರಿಂದ ಮಳೆ ಕಡಿಮೆಯಾಗುವ ಸಾಧ್ಯತೆ | ಹಿಂಗಾರು ಆರಂಭವಾಗುವ ಲಕ್ಷಣ ಕಾಣಿಸುತ್ತಿಲ್ಲ |

ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಯಾವುದೇ ಮಹತ್ವದ ಚಟುವಟಿಕೆಗಳು ಕಾಣಿಸುತ್ತಿಲ್ಲ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ ಮೋಡಗಳಿಂದ ಈಗಿನ ಮಳೆಯ ವಾತಾವರಣವು ಉಂಟಾಗಿದೆ. ಸದ್ಯ ಕ್ಕೆ…

7 months ago
ಕರಾವಳಿಯಲ್ಲಿ ಮುಂದುವರಿದ ಮಳೆ | ಇನ್ನೂ ಎರಡು ದಿನ “ಮಳೆ ಎಚ್ಚರಿಕೆ” | ಕೇರಳದಲ್ಲಿ ಮಳೆ ದುರ್ಘಟನೆಗೆ 4 ಮಂದಿ ಬಲಿ | ಚಿಕ್ಕಬಳ್ಳಾಪುರದಲ್ಲಿ ಮಳೆಗಾಗಿ ಪ್ರಾರ್ಥನೆ |ಕರಾವಳಿಯಲ್ಲಿ ಮುಂದುವರಿದ ಮಳೆ | ಇನ್ನೂ ಎರಡು ದಿನ “ಮಳೆ ಎಚ್ಚರಿಕೆ” | ಕೇರಳದಲ್ಲಿ ಮಳೆ ದುರ್ಘಟನೆಗೆ 4 ಮಂದಿ ಬಲಿ | ಚಿಕ್ಕಬಳ್ಳಾಪುರದಲ್ಲಿ ಮಳೆಗಾಗಿ ಪ್ರಾರ್ಥನೆ |

ಕರಾವಳಿಯಲ್ಲಿ ಮುಂದುವರಿದ ಮಳೆ | ಇನ್ನೂ ಎರಡು ದಿನ “ಮಳೆ ಎಚ್ಚರಿಕೆ” | ಕೇರಳದಲ್ಲಿ ಮಳೆ ದುರ್ಘಟನೆಗೆ 4 ಮಂದಿ ಬಲಿ | ಚಿಕ್ಕಬಳ್ಳಾಪುರದಲ್ಲಿ ಮಳೆಗಾಗಿ ಪ್ರಾರ್ಥನೆ |

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಇಲಾಖೆಗಳು ಕೈಗೊಂಡಿವೆ.

9 months ago
ಭರ್ಜರಿಯಾಗಿ ಸುರಿದ ಮಳೆ | ಕರಾವಳಿಯಲ್ಲಿ ಗಾಳಿಯೂ ಜೋರು | ಗ್ರಾಮೀಣ ಜನರ ಪರದಾಟ |ಭರ್ಜರಿಯಾಗಿ ಸುರಿದ ಮಳೆ | ಕರಾವಳಿಯಲ್ಲಿ ಗಾಳಿಯೂ ಜೋರು | ಗ್ರಾಮೀಣ ಜನರ ಪರದಾಟ |

ಭರ್ಜರಿಯಾಗಿ ಸುರಿದ ಮಳೆ | ಕರಾವಳಿಯಲ್ಲಿ ಗಾಳಿಯೂ ಜೋರು | ಗ್ರಾಮೀಣ ಜನರ ಪರದಾಟ |

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿಯ ಅಬ್ಬರವೂ ಜೋರಾಗಿದೆ.

9 months ago
ಮುಂಗಾರು ಮಳೆ | ಮುಂಬೈ ಕರಾವಳಿಯಲ್ಲಿ ಉತ್ತಮ ಮಳೆ | 50 ಮಿಮೀ ಗಿಂತ ಅಧಿಕ ಮಳೆ |ಮುಂಗಾರು ಮಳೆ | ಮುಂಬೈ ಕರಾವಳಿಯಲ್ಲಿ ಉತ್ತಮ ಮಳೆ | 50 ಮಿಮೀ ಗಿಂತ ಅಧಿಕ ಮಳೆ |

ಮುಂಗಾರು ಮಳೆ | ಮುಂಬೈ ಕರಾವಳಿಯಲ್ಲಿ ಉತ್ತಮ ಮಳೆ | 50 ಮಿಮೀ ಗಿಂತ ಅಧಿಕ ಮಳೆ |

ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದೆ.

10 months ago