ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆಯಾಗಿದೆ. ಬಳ್ಪದಲ್ಲಿ 200 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.
ರಾಜ್ಯದ ಹಲವು ಕಡೆ ಇಂದು ಮಳೆಯಾಗಬಹುದು.ಎಪ್ರಿಲ್ 20ರಿಂದ ಮಳೆ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಾತ್ರ ಮತ್ತೂ ಎರಡು ದಿನಗಳ ಕಾಲ ಅಲ್ಲಲ್ಲಿ…
ದುಬೈಯಲ್ಲಿ ಭಾರೀ ಮಳೆಯಾಗುವುದಕ್ಕೆ ಕಾರಣವೇನು..? ಈ ಬಗ್ಗೆ ಈಗ ಚಿಂತನೆ ಆರಂಭವಾಗಿದೆ. ಮೋಡ ಬಿತ್ತನೆಯೇ ಪ್ರಮುಖ ಕಾರಣವೇ ?
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸೇರಿದಂತೆ ಹಲವು ಕಡೆ ಉತ್ತಮ ಮಳೆಯಾಗುತ್ತಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗಾಳಿ ಸಹಿತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ, ಕರ್ನಾಟಕದ ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.