ಕೆಎಸ್‌ಆರ್‌ಟಿಸಿ ಶೀಘ್ರದಲ್ಲೇ ಲಾರಿಗಳ ಸೇವೆ ಒದಗಿಸಲಿದೆ. ಈ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿದೆ. ಸರಕು ಸಾಗಾಣಿಕೆಗಾಗಿಯೇ ಪ್ರತ್ಯೇಕ ವಾಹನಗಳ ಸೇವೆ ಒದಗಿಸಲು ಕೆಎಸ್‌ಆರ್‌ಟಿಸಿ ಮುಂದಾಗಿದೆ.