ರಸ್ತೆ ಬದಿಯಲ್ಲಿ ಹೋರಿಗಳನ್ನು ಬಿಡುವವರಿಗೆ ಎಚ್ಚರಿಕೆ ಬೇಕಿದೆ. ಗೋಮಳಗಳನ್ನೂ ಗೋವುಗಳಿಗೆ ಅನುಕೂಲ ಮಾಡಿಕೊಡಬೇಕಿದೆ.
ರಾಘವೇಶ್ವರ ಭಾರತಿ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕೈರಂಗಳದ ಪುಣ್ಯಕೋಟಿ ನಗರದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ಜ.14 ರಿಂದ ಆರಂಭಗೊಂಡ ಒಂದು ತಿಂಗಳ ಗೋಸೇವಾ ಮಾಸಾಚರಣೆಯು ವಿವಿಧ ಧಾರ್ಮಿಕ, ಸಾಂಸ್ಕೃತಿಕ …