ಒಂದೆಡೆ ಉಚಿತ ವಿದ್ಯುತ್ ( free electricity) ನೀಡುತ್ತಿದ್ದೇವೆ ಎನ್ನುತ್ತಿರುವ ಸರ್ಕಾರ ಮತ್ತೊಂದೆಡೆ ರೈತರಿಂದ ದುಪ್ಪಟ್ಟು ವಿದ್ಯುತ್ ಬಿಲ್ ( current bill) ವಸೂಲಿಗೆ ಇಳಿದಿದೆ.ಏನಿದು ಕತೆ..…
ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಜ್ಯೋತಿ ಯೋಜನೆಗೆ ಮನೆಯೊಂದರ ವಿದ್ಯುತ್ ದೀಪದ ಬಟನ್ ಒತ್ತುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.