ರಾಜ್ಯದಲ್ಲಿ ಈಗಾಗಲೇ ಎಚ್3ಎನ್2 ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವಲ್ಲೇ ಕೋವಿಡ್ ಮತ್ತು ಎಚ್1ಎನ್1 (ಹಂದಿ ಜ್ವರ) ಪ್ರಕರಣಗಳು ನಿಧಾನಗತಿಯಲ್ಲಿ ಏರಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ಇದು…