"ಜಲವೇ ಜೀವನ," "ಜೀವ ಜಲ," "ಜಲವೇ ಅಮೃತ," "ಅಮೃತ ಜಲ"(Water) ಇತ್ಯಾದಿಯಾಗಿ ನೀರಿನ ಬಗ್ಗೆ ಹೇಳಲಾಗುತ್ತದೆ. ನೀರಿಲ್ಲದೆ ಜೀವನವಿಲ್ಲ. ಕೆಲ ದಿನ ಆಹಾರವಿಲ್ಲದೆ(Food) ಬದುಕಬಹುದು. ಆದರೆ, ನೀರಿಲ್ಲದೆ…
ನಾವು ಇಂದು ಬಳಸುವ ಎಲ್ಲ ಪ್ರಕಾರದ ನೀರು "ನಿರ್ಜೀವ" ನೀರು. ಝರಿ, ಹರಿಯುವ ಹೊಳೆ, ಬಾವಿ, ಕೆರೆ, ಕುಂಡ, ಇತ್ಯಾದಿಗಳಲ್ಲಿ ದೊರೆಯುವ ನೈಸರ್ಗಿಕ ನೀರು ಆರೋಗ್ಯಕ್ಕೆ ಉತ್ತಮ.…